ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು,...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ರೈತರ ಬೆಳೆಗಳು ಹಾನಿಯಾಗಿದೆ. ಇದೀಗ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣವಾಗಿ ಮಳೆಯಿಂದಾಗಿ ಹಾನಿಗೆ ಒಳಗಾಗಿದ್ದು...