Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು, ಇಂದು ಬೆಳಿಗ್ಗೆ 4.30ರ ಸುಮಾರಿಗೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ದೈವಾಧೀನರಾಗಿದ್ದಾರೆ.
ಯಕ್ಷರಂಗಕ್ಕೆ ಕಾಲಿಟ್ಟಾಗ ಅಮೃತೇಶ್ವರಿ ಮೇಳದಲ್ಲಿದ್ದ ಭಾಗವತರು, ಬಳಿಕ ಹೀರೇಮಹಾಲಿಂಗೇಶ್ವರ ಮೇಳ, ಶಿರಸಿ ಮೇಳದಲ್ಲೂ ಭಾಗವತರಾಗಿ...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...