ಸ್ಟಾರ್ ನಟರು ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಹಾಗಾಗಿ ಕನ್ನಡ ಚಿತ್ರರಂಗದಲ್ಲಿ ವರ್ಷಕ್ಕೆ ಸ್ಟಾರ್ ನಟರ ಐದಾರು ಸಿನಿಮಾ ಬಂದರೆ ಹೆಚ್ಚು ಎಂಬಮಾತು ಕೇಳಿಬರುತ್ತಿತ್ತು. ಸುದೀಪ್ ಅವರು ಸಹ ಎರಡು ವರ್ಷಕ್ಕೆ ಅಥವಾ ಮೂರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿದ್ದದ್ದು ಎಲ್ಲರಿಗೂ ಗೊತ್ತು. ಇನ್ನು ಮುಂದೆ ಸುದೀಪ್ ಅವರು ವರ್ಷಕ್ಕೆ...
ಪಾಕೀಸ್ತಾನ ನೇಪಾಳದಲ್ಲೂ ವಿಕ್ರಾಂತ್‌ರೋಣ ಬಿಡುಗಡೆ !
ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ
ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ
ಈಗ 'ಸಿನೆಡಬ್ಸ್' ಎಂಬ ಆಪ್ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ.
ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್...