Monday, November 16, 2026

Sudha Yadav

ಬಳ್ಳಾರಿಯ ಕನಕ ದುರ್ಗಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರಾದ ಡಾ. ಸುಧಾ ಯಾದವ್

Bellary: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಬಳ್ಳಾರಿಯ ಪ್ರಸಿದ್ಧ ಕನಕ ದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿ ಕನಕ ದುರ್ಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಭಕ್ತಿಭಾವದಿಂದ ಪೂಜೆಯಲ್ಲಿ ಪಾಲ್ಗೊಂಡು, ದೇವಿಯ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಗೌರವಾನ್ವಿತ ರಾಜ್ಯಪಾಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಸಂಪ್ರದಾಯದಂತೆ ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
- Advertisement -spot_img

Latest News

ಹಿರಿಯೂರು ಗೊಂದಲ ಇಲ್ಲ; ಒಮ್ಮತ ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Udupi: ಹಿರಿಯೂರು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರದಲ್ಲಿ ರಾಜ್ಯದ ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್...
- Advertisement -spot_img