Political News : ಡಾ.ಕೆ ಸುಧಾಕರ್ ಇದೀಗ ಮತ್ತೆ ಫೀಲ್ಡಿಗಿಳಿದಂತಿದೆ. ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರದ ವಿರುದ್ದ ನಾನು ಯಾವುದೇ ಟೀಕೆ ಮಾಡಲ್ಲ.
ಸರ್ಕಾರಕ್ಕೆ 6 ತಿಂಗಳ ಅವಕಾಶ ಕೊಡೋಣ. ಸುಧಾಕರ್ ಸುಮ್ನೆ ಇಲ್ಲ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇವಲ ಚಿಕ್ಕಬಳ್ಳಾಪುರದಲ್ಲಿ ಗೆಲ್ಲಬೇಕೆಂಬ ಧ್ಯೇಯದಿಂದ ಬಿಜೆಪಿಗೆ ಬಂದಿಲ್ಲ.
ಆದರೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಕಟ್ಟಬೇಕೆಂಬ ಗುರಿಯೊಂದಿಗೆ...
Political News : ಶಾಸಕ ಪ್ರದೀಪ್ ಈಶ್ವರ್ ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಾ. ಸುಧಾಕರ್ ಅಥವಾ ಆತನ ಬೆಂಬಲಿಗರು ಯಾರಾದರೂ ಬಾಲ ಬಿಚ್ಚಿಇದರೆ ಹುಷಾರ್ ಎಂಬ ಎಚ್ಚರಿಕೆ ಕರೆಗಂಟೆ ನೀಡಿದ್ದರು. ಅದಕ್ಕೆ ಮಾಜಿ ಸಚಿವ ಡಾ. ಕೆ ಸುಧಾಕರ್ ಪ್ರತ್ಯತ್ತರ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ...
Political News : ಡಾ.ಕೆ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್ ನಡುವಿನ ಸಮರ ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಕಿಡಿ ಕಾರಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು.
ನಾನು...
ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್...
Banglore news:
ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಿಜಪಿ ಜನಸ್ಪಂದನ ಕಾರ್ಯಕ್ರಮ ಬೃಹತ್ ಆಗಿಯೇ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ಗೆ ಹಾಡಿನ ಮೂಲಕ ಟಾಂಗ್ ನೀಡಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಡಾ. ಸುಧಾಕರ್, ‘’ಕಾಂಗ್ರೆಸ್ ಕಚ್ಚಾಟವನ್ನು ನೋಡಿದ್ರೆ ನನಗೆ ಡಾ. ರಾಜ್‌ಕುಮಾರ್ ಅವರ ಪ್ರೇಮದ ಕಾಣಿಕೆ ಚಿತ್ರದ ಹಾಡು ನೆನಪಿಗೆ ಬಂತು. ಅದರಲ್ಲಿ ಅವರು...
Banglore News:
ಬಿಜೆಪಿ ಈಗಾಗಲೆ ಜನೋತ್ಸವ ಕಾರ್ಯಕ್ರಮ ಏರ್ಪಡಿಸಿತ್ತು. ಆದರೆ ಅನೇಕ ಅಡೆತಡೆಗಳು ಬಂದಿದೆ ಈ ವಿಚಾರವಾಗಿ ಮಾತನಾಡಿದ ಸುಧಾಕರ್ ಸೆಪ್ಟೆಂಬರ್ 10ಕ್ಕೆ ನಿಗದಿಯಂತೆ ‘ಜನಸ್ಪಂದನ’ ನಡೆಯಲಿದೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಟೀಕೆ ಬಗ್ಗೆ ಮಾತನಾಡಿದ ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಜನಸ್ನೇಹಿ ಎಂಬ ಪದವೇ ಗೊತ್ತಿಲ್ಲ. ಸೂತಕದ ಮನೆಯಲ್ಲಿ ಹುಟ್ಟುಹಬ್ಬವನ್ನ ಆಚರಿಸಿಕೊಂಡ್ರು. ನಾವು ಸೆನ್ಸಿಟಿವ್...
Banglore News:
ಕಾಂಗ್ರೆಸ್‌ನ ಹಿರಿಯ ನಾಯಕ ಕೆ ಎಚ್ ಮುನಿಯಪ್ಪ ಅವರು ಕಾಂಗ್ರೆಸ್‌ನಿಂದ ಹೊರಬಂದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿದೆ.
ಕಾಂಗ್ರೆಸ್ ನಾಯಕರೊಂದಿಗಿನ ಒಳಜಗಳದಿಂದ ಮುನಿಯಪ್ಪರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಮುನಿಯಪ್ಪ ಇಂದು ಸುಧಾಕರ್ ಅವರ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಮಾತನಾಡಿದ್ದು, ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಸಿ ಎಂ ನೇತೃತ್ವದ ಸಭೆಯಲ್ಲಿ ನೆನ್ನೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮತ್ತು 50 -50 ರೂಲ್ಸ್, ಎಲ್ಲಾ ಸಭೆ ಸಮಾರಂಭ, ರ‍್ಯಾಲಿ ಎಲ್ಲದಕ್ಕೂ ಸಹ ಸರ್ಕಾರ ಬ್ರೇಕ್ ಆಕಿದೆ, ಈಗಾಗಿಸರ್ಕಾರದ ಟಫ್ ರೂಲ್ಸ್ ನಿಂದ ಈಗಾಗಿ ಮತ್ತೊಂದು ರಾಜಕೀಯ ಕಿತ್ತಾಟಕ್ಕೆ ವೇದಿಕೆ ಸೃಷ್ಟಿ ಮಾಡಿಕೊಡುತ್ತಾ, ಅನ್ನುನ ಅನುಮಾನ...
ಬೆಂಗಳೂರು: "ಕರ್ನಾಟಕ ರಾಜ್ಯದಲ್ಲಿ ಮಂಗಳವಾರದವರೆಗೆ ಶೇ.60ರಷ್ಟು ಜನರಿಗೆ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದ್ದು, ಈ ಮೈಲಿಗಲ್ಲು ಸಾಧಿಸಿದ ದೇಶದ ನಾಲ್ಕನೇ ಪ್ರಮುಖ ರಾಜ್ಯ ಕರ್ನಾಟಕವಾಗಿದೆ.
ಇದನ್ನು ಸಾಧ್ಯವಾಗಿಸಿದ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು...
ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...