ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ, ಚಲಿಸುತ್ತಿರುವ ರೈಲು ಹತ್ತಲು ಹೋಗಿ, ವ್ಯಕ್ತಿಯೊಬ್ಬರು ಕಾಲು ಜಾರಿ ಬೀಳುತ್ತಿದ್ದರು. ಆದ್ರೆ ಅಲ್ಲೇ ಇದ್ದ ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ ಪೊಲೀಸ್ ಒಬ್ಬರು ಬಂದು ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾರೆ.
ಓರ್ವ ವ್ಯಕ್ತಿ ಭಾರವಾದ ಸೂಟ್‌ಕೇಸ್ ಹಿಡಿದುಕೊಂಡು, ಚಲಿಸುತ್ತಿರುವ ರೈಲಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆ ವ್ಯಕ್ತಿ ಓಡಿ ಬರುವ ಭರವನ್ನು ಕಂಡೇ,...