ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...
ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ ಸಾಲು, ಸಾಲು ಸಭೆ ನಡೀತು. ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗಿನ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ, ಕಾರ್ಖಾನೆಯಿಂದ 3,250 ರೂ. ನೀಡಬೇಕು....
ರಾಜ್ಯದಲ್ಲಿ ಕಬ್ಬು ಬೆಳೆಗಾರರ ಕದನ ತೀವ್ರ ಸ್ವರೂಪ ಪಡೆದಿದೆ. ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರು ಈಗ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಪರವಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ರೈತರ ಜೊತೆ ಮಾತುಕತೆ ನಡೆಸಿದರು. ಆದರೆ ಸರ್ಕಾರದ ಯಾವುದೇ ಸಂಧಾನ ಸಾಧ್ಯವಾಗಲಿಲ್ಲ. ಸಚಿವರು...
ರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗುವ ವಿವಾದ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರೈತರ ಪ್ರತಿಭಟನೆಯ ಹಿನ್ನೆಲೆ, ಸರ್ಕಾರದ ಪರವಾಗಿ ಸಚಿವ ಎಚ್.ಕೆ. ಪಾಟೀಲ್ ಅವರು ರೈತರ ಅಹವಾಲು ಕೇಳಿದ್ದಾರೆ. ಈ ವಿಷಯ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಆದರೆ, ಕಬ್ಬಿನ ಬೆಲೆ ನಿಗದಿ...
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೋರಾಟ 8ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ಮೇಲೂ ಒತ್ತಡ ತೀವ್ರಗೊಳ್ಳುತ್ತಿದೆ. ಬೇಡಿಕೆ ಈಡೇರಿಸುವಂತೆ ರೈತರು ಪಟ್ಟು ಹಿಡಿದಿದ್ದು, ಮಾತುಕತೆಗೂ ನಿರಾಕರಣೆ ಮಾಡಿದ್ದಾರೆ. ಈ ನಡುವೆ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಈಗಾಗಲೇ ಪ್ರತಿಭಟನಾ ನಿರತ ಸ್ಥಳಕ್ಕೆ ಕಾನೂನು...
ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು.
ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
ಬೆಂಗಳೂರು: ಜೂನ್ 30ರೊಳಗೆ ಬಾಕಿ ಹಣ ಪಾವತಿಯಾಗುವಂತೆ ಕಬ್ಬು ಬೆಳೆಗಾರರಿಗೆ ಕೊಟ್ಟಿದ್ದ ಮಾತು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ. ಬಾಕಿ ಹಣ ಪಾವತಿಸೋ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳ ಹೆಗಲಿಗೆ ಸಿಎಂ ಹೊರಿಸಿದ್ದಾರೆ.
ಕಬ್ಬು ಬೆಳೆಗಾರರ ಮನವಿ ಸ್ಪಂದಿಸಿದ್ದ ಸಿಎಂ ಕುಮಾರಸ್ವಾಮಿ, ನಿಮ್ಮ ಬಾಕಿ ಹಣವನ್ನು ಜೂನ್ 30ರೊಳಗೆ ಹೇಗಾದ್ರೂ ಮಾಡಿ ಪಾವತಿ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...