ರಾಯಚೂರು ಮೂವರು ಯುವತಿಯರ ಆತ್ಮಹತ್ಯೆ ಯತ್ನ ಮಾಡಿದ್ದು, ಅವರ ಲವ್ ಸ್ಟೋರಿಗೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಹೌದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಪಟ್ಟಂತೆ ಪ್ರೇಮ ಸಂಬಂಧವೇ ಈ ದುರಂತಕ್ಕೆ ಕಾರಣ ಎಂಬ ಆಘಾತಕಾರಿ ಸತ್ಯ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ.
ಈ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ.
ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...
www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ.
ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...