ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ...