Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ...