ಮಂಡ್ಯ: ಅಭಿಷೇಕ್ ಅಂಬರೀಶ್ ನಾಯಕ ನಟನೆಯ ‘ಅಮರ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ತಾಯಿ ಸುಮಲತಾ ಚಿತ್ರ ವೀಕ್ಷಿಸಿ ಪ್ರತಿಕ್ರಿಯೆ
ನೀಡಿದ್ದಾರೆ.
ಬೆಂಗಳೂರಿನ ನರ್ತಕಿ ಥಿಯೇಟರ್ ನಲ್ಲಿ ತಾವು ಸಿನಿಮಾ ನೋಡಿದ್ದು, ಅಂಬರೀಶ್ ಮೇಲೆ ಜನ ಎಷ್ಟು ಪ್ರೀತಿ ಇಟ್ಟಿದ್ದಾರೋ ಅಷ್ಟೇ ಪ್ರೀತಿಯನ್ನು ಜನ ತಮ್ಮ ಪುತ್ರ ಅಭಿ ಮೇಲೆ ತೋರಿಸ್ತಾರೆ ಅನ್ನೋದು ನನ್ನ ನಂಬಿಕೆ.
ಇದು...
ಮಂಡ್ಯ: ಮೇ 29ರಂದು ಸಂಸದೆ
ಸುಮಲತಾ ಕೃತಜ್ಞತಾ ಸಮಾವೇಶ ನಡೆಸಲಿದ್ದು ಅಂದು ನಾನಾ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ
ಭಾಗಿಯಾಗಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ, ಮೇ 29ರಂದು ಅಂಬರೀಶ್ ಹುಟ್ಚುಹಬ್ಬವಾದ್ದರಿಂದ ಅಂದೇ ಸಮಾವೇಶ ಮಾಡಲು ನಿರ್ಧರಿಸಲಾಗಿದೆ ಎಂದರು. ಅಲ್ಲದೆ ವಿಜಯೋತ್ಸವ ಸಮಾವೇಶದಲ್ಲಿ ನಟರಾದ ದರ್ಶನ್, ಯಶ್ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ,...
ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.
ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...