Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ...
Political News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...
Mandya News:
ಮುಂಬರುವ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ಬೆಂಬಲಿಗರ ಸಭೆ ಕರೆದಿದ್ದು ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿದೆ.ಸಂಸದೆ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳು ಮತ್ತು ಆಪ್ತರು ಸಭೆಯನ್ನು ಕರೆದಿದ್ದು, ಸುಮಲತಾ ಹಿತೈಷಿಗಳು, ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.ಈಗಾಗಲೇ ತಮ್ಮ ಹಿತೈಷಿಗಳು, ಅಭಿಮಾನಿಗಳ...
Mandya News:
ಮದ್ದೂರು ತಾಲ್ಲೂಕಿನ ಅಂಬರಹಳ್ಳಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ವಿದ್ಯಾರ್ಥಿಗಳಿಗೆ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಸಂಸದರಾದ ಸುಮಲತಾ ಅಂಬರೀಷ್ ಅವರು ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು. ಇದೇ ಸಂದರ್ಭದಲ್ಲಿ , ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾ.ಟಿ.ಎನ್ ಧನಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
https://karnatakatv.net/madikeri-theerthodbhava-muhoortham/
https://karnatakatv.net/banglore-beggers-control-rules/
https://karnatakatv.net/mandya-students-admitted/
Mandya News:
ಜಿಲ್ಲೆಯನ್ನು ಎಲ್ಲಾ ವಿಭಾಗದಲ್ಲಿಯೂ ಉತ್ತಮ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ಅಭಿವೃದ್ಧಿ ಕಾರ್ಯಗಳು ಬಹಳ ಮುಖ್ಯ. ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಲು ಶ್ರಮಿಸಿ ಎಂದು ಅಧಿಕಾರಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ರವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ
ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು...
Film News:
ಇಂದು ಖ್ಯಾತ ನಟಿ ಹಾಗು ಮಂಡ್ಯದ ಜನಪ್ರಿಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುಮಲತಾ, ಪತಿ ಅಂಬರೀಶ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು .ಜೊತೆಗೆ ಅಭಿಷೇಕ್ ಅಂಬರೀಶ್ ಅವರ ಹೊಸ ಸಿನಿಮಾ ಎಎ04 ನ ಪೋಸ್ಟರ್ ಲಾಂಚ್ ಮಾಡಿ ಶುಭ ಹಾರೈಸಿದ್ರು. ಈ ಸಂದರ್ಭ...
https://www.youtube.com/watch?v=tSvcNXlEfts
ಚಾಲೆಂಜಿAಗ್ ಸ್ಟಾರ್ ದರ್ಶನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ ಕ್ರಾಂತಿ. ರಾಬರ್ಟ್ ಸಿನಿಮಾ ಬಳಿಕ ಡಿ-ಭಕ್ತಗಣ ಕಾತುರದಿಂದ ಎದುರುನೋಡ್ತಿರೋ ಸಿನಿಮಾ ಈ ಕ್ರಾಂತಿಯಾಗಿದೆ. ಹೊಸದೊಂದು ಕಥೆ, ಹೊಸ ಗೆಟಪ್‌ನಲ್ಲಿ ಅಭಿಮಾನಿಗಳ ಮುಂದೆ ಎಂಟ್ರಿ ಕೊಡಲು ಸಜ್ಜಾಗಿರೋ ಡಿ-ಬಾಸ್ ಸಹ ಈ ಸಿನಿಮಾ ಬಗ್ಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸದ್ಯ ಕ್ರಾಂತಿ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿ ಜರುಗುತಿದ್ದು,...
ಸಂಸದೆ ಸುಮಲತಾ ಅಂಬರೀಶ್ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದು, ಈ ಬಗ್ಗೆ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಅಧಿಕಾರಿಗಳು, ನನ್ನ ಹೆಸರು ಬಳಸಿಕೊಂಡು ಸಕ್ರಮದ ಹೆಸರನ್ನಿಟ್ಟು ಗಣಿಗಾರಿಕೆ ಮಾಡುತ್ತಿದ್ದಾರೆ. ನಿಮಗೇನಾದರೂ ಹಣದ ಬೇಡಿಕೆ ಇಟ್ಟಿದ್ದಲ್ಲಿ ನನ್ನ ಕಚೇರಿಗೆ ನೇರವಾಗಿ ಬಂದು ಈ ಬಗ್ಗೆ ಮಾಹಿತಿ ನೀಡಿ ಎಂದು ಹೇಳಿದ್ದಾರೆ....
www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್‌ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...
ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...