ಮಂಡ್ಯ: ಕೊರೊನಾ ಬಿಕ್ಕಟ್ಟಿನ ನಡುವೆಯೂ ಮಂಡ್ಯ ಜಿಲ್ಲಾ ಜನತೆಗೆ ಸಂತೋಷದ ಸುದ್ದಿ ದೊರೆತಿದ್ದು, ಮಂಡ್ಯ ಜಿಲ್ಲಾಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ಪಾತ್ರವಾಗಿದ್ದು, ಸಂಸದೆ ಸುಮಲತಾ ಅಂಬರೀಷ್ ಅಭಿನಂದನೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣದ ಪ್ರಶಸ್ತಿಗೆ ಮಂಡ್ಯ ಜಿಲ್ಲಾಪಂಚಾಯತ್ ಪಾತ್ರವಾಗಿದೆ. ಪ್ರಶಸ್ತಿ ಮತ್ತು 50 ಲಕ್ಷ ರೂಪಾಯಿ...
ಸ್ಯಾಂಡಲ್‌ವುಡ್ ನಟ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಿರು ನಿಧನಕ್ಕೆ ಗಣ್ಯರು ಸಂತಾಪ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್, ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಸಂತಾಪ...
ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ.
ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ.
https://youtu.be/BdVzhEGTcOU
ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್...
ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸಲು ಯಾವುದೇ ಕಾರಣಕ್ಕೂ ತಡ ಮಾಡದಂತೆ ಸಂಸದೆ ಸುಮಲತಾ ಅಂಬರೀಶ್ ಸರ್ಕಾರದ ಮೇಲೆ ಒತ್ತಡ ಹಾಕ್ತಿದ್ದಾರೆ.. ತಡವಾದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.. ಹೀಗಾಗಿ ಆದಷ್ಟು ಬೇಗ ಾರಮಭಕ್ಕೆ ಅಗತ್ಯ ಹೆಜ್ಜೆ ಇಡುವಂತೆ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ರನ್ನ ಭೇಟಿಯಾದ ಸಂಸಸದೆ ಸುಮಲತಾ...
ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಮದ ನಗರ ಪ್ರದೇಶ ಜನರಷ್ಟೇ ಅಲ್ಲ ಗ್ರಾಮೀಣ ಭಾಗದ ಜನರೂ ಸಮಸ್ಯೆ ಸಿಲುಕಿದ್ದಾರೆ.. ಹೀಗಾಗಿ ಸಂಸದೆ ಸುಮಲತಾ ಹಾಗೂ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಗರು ಮೇಲುಕೋಟೆ ಹೋಬಳಿಯ 2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದ್ದಾರೆ.. ಮೇಲುಕೋಟೆಯ ಆನಂದಾಶ್ರಮ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಶಠಗೋಪ ರಾಮಾನುಜ...
ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು. ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...
ಮಂಡ್ಯ : ಕೊರೊನಾ ಸೋಂಕು ಹಿನ್ನೆಲೆ ಒಂದೆಡೆ ಜನ ಬಳಲುತ್ತಿದ್ರೆ, ಮತ್ತೊಂದೆಡೆ ಲಾಕ್ ಡೌನ್ ನಿಂದ ರೈತರ ಸ್ಥಿತಿ ಅಯೋಮಯವಾಗಿದೆ.. ಇದೀಗ ಮಂಡ್ಯ ಸಂಸದೆ ಸುಮಲತಾ ತಂಡ ರೈತರಿಂದ ತರಕಾರಿಗಳನ್ನ ಖರೀದಿ ಮಾಡಿ ಕೋವಿಡ್ ಸೋಂಕಿತ ನಿರ್ಬಂಧಿತ ಪ್ರದೇಶದ ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ..
ಲಾಕ್ ಡೌನ್ ಆದಾಗಿನಿಂದಲೂ ಸುಮಲತಾ ಬೆಂಬಲಿಗರು...
ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...
ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...