ಮೈಸೂರು: ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಗೆ ಅವರದ್ದೇ ಆದ ಸಿದ್ಧಾಂತಗಳಿವೆ, ವರ್ಚಸ್ಸಿದೆ. ಹೀಗಾಗಿ ಅವರಿಗೂ ನಮಗೂ ಹೋಲಿಕೆ ಮಾಡಬಾರದು ಅಂತ ನಟ ಉಪೇಂದ್ರ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ನಟ ಉಪೇಂದ್ರ ಲೋಕಸಭೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ ಸುಮಲತಾರ ಕೈಹಿಡದ ಜನ, ಪ್ರಜಾಕೀಯವನ್ನ ಯಾಕೆ ಒಪ್ಪಿಕೊಳ್ಳಲಿಲ್ಲವೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ರು. ಸುಮಲತಾರಿಗೆ ಅವರದ್ದೇ ಆದ...
ಮಂಡ್ಯ: ಮಂಡ್ಯ ಜಿಲ್ಲೆಯ ಕೆರೆ ಕಟ್ಟೆಗಳನ್ನು ತುಂಬಿಸಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವನ್ನು ನಿವಾರಿಸುವಂತೆ ಕಳೆದ 6 ದಿನಗಳಿಂದ ನಡೆಯುತ್ತಿರುವ ಕಾವೇರಿ ಮುಷ್ಕರಕ್ಕೆ ಸಂಸದೆ ಸುಮಲತಾ ಬೆಂಬಲ ನೀಡಿದ್ದಾರೆ.
ಈ ಹೋರಾಟದ ಬಗ್ಗೆ ಇದೀಗ ಟ್ವೀಟ್ ಮಾಡಿರೋ ಸಂಸದೆ ಸುಮಲತಾ, ಕೆಆರ್ ಎಸ್ ಮತ್ತು ಹೇಮಾವತಿ ನದಿ ಅಚ್ಚುಕಟ್ಟು ವ್ಯಾಪ್ತಿಯ...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರಿ ಪುಟಾಣಿ ಆಯ್ರಾಳ ಮುಖವನ್ನೇ ಸಂಸದೆ ಸುಮಲತಾ ಇನ್ನೂ ನೋಡಿಲ್ಲವಂತೆ. ಚುನಾವಣೆ ಮತ್ತಿತರ ಕೆಲಸಗಳಲ್ಲಿ ಬ್ಯೂಸಿಯಾಗಿದ್ದ ಸುಮಲತಾ ಆಯ್ರಾಳ ನಾಮಕರಣದಲ್ಲೂ ಪಾಲ್ಗೊಂಡಿಲ್ಲ.
ಕಳೆದ ಡಿಸೆಂಬರ್ ನಲ್ಲಿ ಜನಿಸಿದ ರಾಕಿಂಗ್ ಸ್ಟಾರ್ ಮುದ್ದು ಮಗಳನ್ನು ಸುಮಲತಾ ಅಂಬರೀಶ್ ಇನ್ನೂ ಖುದ್ದಾಗಿ ಭೇಟಿ ಮಾಡಿಲ್ಲ. ಎಲೆಕ್ಷನ್ ಮತ್ತಿತರ ಕೆಲಸಗಳಲ್ಲಿ ಬ್ಯುಸಿಯಾಗಿದ್ದ...
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನರಾಗಿ 7 ತಿಂಗಳು ಕಳೆದಿದೆ. ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ತಮ್ಮ ಪತಿಯನ್ನು ನೆನೆದು ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
'ನೀವು ಇಲ್ಲ ಅಂತ ನಾವೆಂದೂ ಭಾವಿಸಿಲ್ಲ. ನೀವು ಸದಾ ನಮ್ಮೊಂದಿಗಿದ್ದೀರಿ, ಇರುತ್ತೀರಿ. ನೀವು ನಮ್ಮದೇ ಪ್ರಪಂಚದ ಕೇಂದ್ರ ಬಿಂದು. ನಿಮ್ಮೊಂದಿಗಿನ ನೆನೆಪುಗಳು ನಮಗೆ ಅಳು ಹಾಗು ನಗು...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....
ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರನ್ನು ಸಂಸದೆ ಸುಮಲತಾ ಭೇಟಿಯಾಗಿ ಮಾತುಕತೆ ನಡೆಸಿದ್ರು.
ನವದೆಹಲಿಯಲ್ಲಿ ನಿನ್ನೆ ವೆಂಕಯ್ಯ ನಾಯ್ಡುರನ್ನು ಭೇಟಿಯಾದ ಮಂಡ್ಯ ಸಂಸದೆ ಸುಮಲತಾ, ಮಂಡ್ಯ ಅಭಿವೃದ್ಧಿ ಕುರಿತಾಗಿ ಅವರೊಂದಿಗೆ ಚರ್ಚೆ ನಡೆಸಿ, ಸಲಹೆಯನ್ನೂ ಪಡೆದ್ರು. ಈ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ತಾಯಿ ಸುಮಲತಾಗೆ ಸಾಥ್ ನೀಡಿದ್ರು. ಈ ಫೋಟೋವನ್ನು ಸಂಸದೆ ಸುಮಲತಾ ಸಾಮಾಜಿಕ...
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ...
ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ
ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ.
ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ
ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...
ಮಂಡ್ಯ: ಸದಾ ಸಾಮಾಜಿಕ ಕಳಕಳಿ ಮೆರೆಯೋ ಒಂದಿಲ್ಲೊಂದು ಕೆಲಸ ಮಾಡ್ತಾ ಅಭಿಮಾನಿಗಳ ಮನಗೆದ್ದಿರೋ ದರ್ಶನ್ ಇದೀಗ ಮತ್ತೆ ತಮ್ಮ ಅಭಿಮಾನಿಯೊಬ್ಬರಿಗೆ ಸಹಾಯಹಸ್ತ ಚಾಚೋ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಚುನಾವಣೆ ವೇಳೆ ಸುಮಲತಾ ನಾಮಿನೇಷನ್ ಮಾಡುತ್ತಿದ್ದಾಗ ಪ್ರಚಾರಕ್ಕೆ ಬಂದು ವಾಪಸ್ಸಾಗುವಾಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತಮ್ಮ ಅಭಿಮಾನಿಗೆ ದಚ್ಚು ನೆರವಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಉರಮಾರಕಸಲಗೆರೆ...