ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್
ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ
ಕೃತಜ್ಞತೆ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...
ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...
ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...
ಬೆಂಗಳೂರು: ಮೊನ್ನೆ ಸುರಿದ ಗಾಳಿ ಸಹಿತ ಭಾರೀ ಮಳೆಗೆ ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಘಟನೆ ನಡೆದು 3 ದಿನಗಳಾದ್ರೂ ಬಿಬಿಎಂಪಿ ಅಧಿಕಾರಿಗಳು ಬಿದ್ದಿರೋ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ.
ಮೂರು ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ರಾಜರಾಜೇಶ್ವರಿನಗರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಕಾಂಪೌಂಡ್ ಮೇಲೆ...
ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...
ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...
ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ
ವಿಜಯೋತ್ಸವದಲ್ಲಿ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಿ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ
ಪ್ರಚಾರದ ವೇಳೆ ಸುಮಲತಾ ಮತ್ತು ಇತರರ ಮೇಲೆ ಕೆಟ್ಟದಾಗಿ ಮಾತನಾಡಿದವರಿಗೆ ಯಶ್ ಗೂಗ್ಲಿ
ಕೊಟ್ಟಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ವೇದಿಕೆ ಮೇಲೆ ಬರುತ್ತಿದ್ದಂತೆ,ನಾನು ಅವತ್ತೇ ಹೇಳಿದ್ದೇ 23ನೇ ತಾರೀಕೆ ನೀವು ಅಂಬಿ ಅಣ್ಣನ ಬರ್ತ್ ಡೇ ಗಿಫ್ಟ್ ಕೊಡ್ತೀರಾ ಅಂತ....
ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ ವಿಜಯೋತ್ಸವದಲ್ಲಿ
ಚಾಲೆಂಜಿಂಗ್ ಸ್ಟಾರ್ ಭಾಗಿಯಾಗಿ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ ಡಿ ಬಾಸ್ ಮಂಡ್ಯ
ಜನತೆಯಲ್ಲಿ ಕೆಲ ಮನವಿಗಳನ್ನೂ ಮಾಡಿಕೊಂಡ್ರು.
ಮಂಡ್ಯದ 8 ಕ್ಷೇತ್ರದ ಜನತೆಗೆ ನನ್ನ ಅಭಿನಂದನೆಗಳು.ನಾನು ಇವತ್ತು ಅಪ್ಪಾಜಿಗೆ ವಿಶ್ ಮಾಡಲ್ಲ. ಇವತ್ತು ನೀವು ನಮಗೆ ಹೊಸ ರೂಪ ಕೊಟ್ಟಿದ್ದೀರಾ. ಅದಕ್ಕೆ ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೊಡ್ಡವರು...
ಮಂಡ್ಯ: ಜಿದ್ದಾಜಿದ್ದಿನ ಕಣದಲ್ಲಿ ಸ್ಪರ್ಧಿಸಿ ಕೊನೆಗೂ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನಿ ಸುಮಲತಾರನ್ನ ಸಂಸದೆಯನ್ನಾಗಿ ಮಾಡಿದ ಮಂಡ್ಯ ಜನತೆಗೆ ಇಂದು ಕೃತಜ್ಞತೆ ಸಲ್ಲಿಸೋ ಸಲುವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಶ್, ನೆನಪಿರಲಿ ಪ್ರೇಮ್ ಭಾಗವಹಿಸಿದ್ರು.
ಸ್ವಾಭಿಮಾನವನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಅಭಿನಂದಿಸೋ ಸಲುವಾಗಿ...