Thursday, June 13, 2024

Sumalatha Ambareesh

‘ನೀವೇ ನಮ್ಮ ಪಾಲಿನ ದೇವ್ರು’- ತುಂಬಾ ಥ್ಯಾಂಕ್ಸ್ ಹೇಳಿದ ಡಿ-ಬಾಸ್..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿ ಗಮನ ಸೆಳೆದಿದ್ದ ಚಾಲೆಂಜಿಂಗ್ ಸ್ಟಾರ್ ಮಂಡ್ಯ ಜನತೆಗೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ಮೂಲಕ ಧನ್ಯವಾದ ಹೇಳಿರೋ ಡಿ ಬಾಸ್, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿಯೊಬ್ಬರಿಗೂ ನನ್ನ ಸಾಷ್ಠಾಗ ನಮಸ್ಕಾರ. ನಮ್ಮ ಸಣ್ಣ ಅಳಿಲು ಸೇವೆಗೆ ನೀವು ಅಮ್ಮನಿಗೆ...

‘ಗೆಲುವನ್ನು ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ’- ಸಂಸದೆ ಸುಮಲತಾ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಸುಮಲತಾ ಅಂಬರೀಶ್, ಸಂಸದೆಯಾಗಿ ಪ್ರಮೋಟ್ ಆಗಿದ್ದಾರೆ. ತಮ್ಮ ಗೆಲುವನ್ನೇ ಅರಗಿಸಿಕೊಳ್ಳೋದಕ್ಕೆ ಆಗ್ತಿಲ್ಲ ಅಂತ ಸುಮಲತಾ ಹೇಳಿದ್ದಾರೆ. ಅಲ್ಲದೆ ಈ ಗೆಲುವು ಮಂಡ್ಯದ ಸ್ವಾಭಿಮಾನ , ಅಂಬಿ ಮೇಲಿನ ಅಭಿಮಾನ ಮತ್ತು ಮಂಡ್ಯ ಮಹಿಳೆಯರ ಗೆಲುವು ಅಂತ ಹೇಳಿದ್ರು. ತಮ್ಮ ಮುಂದಿನ ನಿರ್ಧಾರವೇನು ಎಂದು ಕೇಳಿದ ಪ್ರಶ್ನೆಗೆ...

ನಾವು ಗೆದ್ದಿದ್ದೀವಿ ಅಂತ ಬೀಗಲ್ಲ- ವಿಶ್ವಕ್ಕೆ ಮಂಡ್ಯದ ಬೆಲೆ ಗೊತ್ತಾಗಿದೆ- ರಾಕ್ ಲೈನ್ ವೆಂಕಟೇಶ್

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸ್ವಾಭಿಮಾನವನ್ನ ಎತ್ತಿಹಿಡಿದಿದೆ ಅಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿದ್ದಾರೆ. ಚುನಾವಣೆಯಲ್ಲಿ ಸುಮಲತಾ ಗೆಲುವು ಕುರಿತಾಗಿ ಮಾತನಾಡಿದ ರಾಕ್ ಲೈನ್, ಮಂಡ್ಯದ ಮತದಾರರು ಸುಮಲತಾರಿಗೆ ಗೆಲುತಂದುಕೊಟ್ಟಿದ್ದಾರೆ, ಮಂಡ್ಯ ಜನತೆಗೆ ನನ್ನ ಧನ್ಯವಾದ. ಇವತ್ತು ಅಂಬರೀಶ್ ಇದ್ದಿದ್ದರೆ ಬಹಳ ಖುಷಿ ಪಡುತ್ತಿದ್ದರು. ರೈತರ ಸಂಘ, ಬಿಜೆಪಿ, ಕಾಂಗ್ರೆಸ್, ಯಶ್, ದರ್ಶನ್ ಸೇರಿದಂತೆ...

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯಭೇರಿ

ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿದ್ದಾಜಿದ್ದಿನ ಕಣವಾಗಿದ್ದ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ವಿರುದ್ಧ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಸ್ಪರ್ಧಿಸಿದ್ದರು. ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯದಲ್ಲಿ ಇದೀಗ ಸುಮಲತಾ ಗೆಲುವು ಸಾಧಿಸಿ ನಿಖಿಲ್ ಕುಮಾರ್ ರನ್ನು ಹಿಂದಿಕ್ಕಿದ್ದಾರೆ.

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...

ಗೆಲ್ಲೋದ್ಯಾರು…? ನಿಖಿಲ್ ಅಥವಾ ಸುಮಲತಾ…? ಯಾರಿಗೆ ಶುರುವಾಗಿದೆ ಭಯ?

ಮಂಡ್ಯ: ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಯಾರು ಗೆಲ್ತಾರೆ ಅಂತ ತಿಳುದುಕೊಳ್ಳೋಕೆ ಕುತೂಹಲಭರಿತರಾಗಿ ಜನ ಕಾಯುತ್ತಿದ್ದಾರೆ. ಈ ಬಗ್ಗೆ ಹತ್ತಾರು ಸಮೀಕ್ಷೆಗಳು ಕೂಡ ನಡೆದಿವೆ. ಒಂದು ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲ್ತಾರೆ ಅಂತ ವರದಿ ನೀಡಿದ್ರೆ, ಮತ್ತೊಂದು ವರದಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ತಾರೆ ಅಂತಿದೆ. ಆದ್ರೆ ಗೆಲ್ಲೋದು ಯಾರು...

ದೇವರ ಮೊರೆ ಹೋದ ಸುಮಲತಾ ಅಭಿಮಾನಿಗಳು

ಮಂಡ್ಯ:  ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿರೋ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆಹೋಗಿದ್ದಾರೆ. ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಬಳಿಯ ಈಶ್ವರ ಪಾರ್ವತಿ ದೇವಿ ದೇವಸ್ಥಾನದಲ್ಲಿ ಅಂಬರೀಶ್ ಆಪ್ತ ಎಸ್.ಎಲ್.ಲಿಂಗರಾಜು ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯ್ತು. ಈ ವೇಳೆ ಸುಮಲತಾ ಬೆಂಬಲಿಗರು, ಅಭಿಮಾನಿಗಳು ಭಾಗಿಯಾಗಿದ್ದರು. ಮೇ 23ರಂದು ಹೊರಬೀಳಲಿರೋ ಚುನಾವಣಾ ಫಲಿತಾಂಶದಲ್ಲಿ ಸುಮಲತಾ ಅಂಬರೀಶ್ ಜಯಗಳಿಸಲಿ...

‘ಸುಮಲತಾ ಗೆದ್ದೇ ಗೆಲ್ತಾರೆ’- ಭವಿಷ್ಯ ನುಡಿದ ಬಿಎಸ್ ವೈ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದೇ ಗೆಲ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ಮಂಡ್ಯದಲ್ಲಿ ಸುಮಲತಾ ಗೆಲುವು ಎಂಬ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಅವರು ಅಲ್ಲಿ ಗೆದ್ದೇ ಗೆಲ್ತಾರೆ. ನಮ್ಮ 2 ಲಕ್ಷ ಮತಗಳು ಸುಮಲತಾರವರಿಗೆ ಬಿದ್ದಿವೆ ಅಂತ ಹೇಳಿದರು. ಅಲ್ಲದೆ ಸುಮಲತಾ ಅತ್ಯಧಿಕ...

ರಾಕ್ ಲೈನ್ ವಿರುದ್ಧ ಸುಮಲತಾ ಬೆಂಬಲಿಗರ ಆಕ್ರೋಶ

ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...

ಸುಮಲತಾ ಗೆಲ್ಲೋದು ಪಕ್ಕಾ- ರಾಕಿಂಗ್ ಸ್ಟಾರ್ ಯಶ್

ಮಂಡ್ಯ: ಲೋಕಸಭೆ ಚುನಾವಣೆ ಪ್ರಚಾರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಇದೇ ಮೊದಲ ಬಾರಿಗೆ ಮಂಡ್ಯಕ್ಕೆ ಬಂದಿದ್ರು. ತಮ್ಮ ಅಭಿಮಾನಿ ಪ್ರಸಾದ್ ಎನ್ನುವವರ ಮನೆಯ ಗೃಹ ಪ್ರವೇಶಕ್ಕೆ ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮಕ್ಕೆ ಬಂದಿದ್ದ ಯಶ್ ಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ರು.  ಬಳಿಕ ಮಾತನಾಡಿದ ಯಶ್, ಚುನಾವಣೆ ಮುಗಿದ ಬಳಿಕ ಸುಮಲತಾರನ್ನು...
- Advertisement -spot_img

Latest News

Prajwal Revanna : ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್…!

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೂನ್ 18ರವರೆಗೆ ಪ್ರಜ್ವಲ್ ರೇವಣ್ಣಗೆ ಸೈಬರ್ ಕ್ರೈಮ್ ಎಫ್‍ಐಆರ್ ನಂ...
- Advertisement -spot_img