Sunday, May 26, 2024

sumalatha ambarish

ಆರೋಪಿಯ ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ: ಸಂಸದೆ ಸುಮಲತಾ ಅಂಬರೀಷ್

Political News: ಹುಬ್ಬಳ್ಳಿಯ ನೇಹಾ ಕೊಲೆಗೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಷ್ ಬೇಸರ ಹೊರಹಾಕಿದ್ದು, ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಅವರ ಹತ್ಯೆ ಅತ್ಯಂತ ಕಳವಳಕಾರಿಯಾಗಿದೆ. ಅವರ ಕುಟುಂಬದ ದುಃಖದಲ್ಲಿ ಓರ್ವ ಹೆಣ್ಣಾಗಿ, ತಾಯಿಯಾಗಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ. ಕುಟುಂಬದ ಕುಡಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ಅವರಿಗೆ ಸ್ಥೈರ್ಯ ತುಂಬುವ ಕೆಲಸ ನಡೆಯಬೇಕೇ ವಿನಃ,...

ಮೋದಿಯವರು ಹೇಳಿರುವ ಅಭಿವೃದ್ಧಿ ಯೋಜನೆಗಳು ಬರೀ ಟ್ರೈಲರ್ ಅಷ್ಟೇ, ಸಾಧಿಸುವುದು ಬಹಳಷ್ಟಿದೆ: ಸುಮಲತಾ

Political News: ಇಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, 5 ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಪ್ರಚಾರಕ್ಕೆಂದು ಬಂದಾಗ, ನಾನು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಆದರೂ ಕೂಡ ನನ್ನ ಪರವಾಗಿ ಪ್ರಧಾನಿ...

ವಿನಾಶ ಕಾಲೇ ವಿಪರೀತ ಬುದ್ಧಿ, ಇದು ಅವರ ಜೀವನದ ತಪ್ಪು ಹೆಜ್ಜೆ: ವಿಜಯೇಂದ್ರ ಹೀಗ್ಯಾಕಂದ್ರು ಗೊತ್ತಾ..?

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

ಸುಮಲತಾ ಜೊತೆ ಬಿಜೆಪಿ ಸೇರ್ಪಡೆಯಾದ ಮಾಜಿ ಬಿಗ್‌ಬಾಸ್ ಸ್ಪರ್ಧಿ..

Political News: ಬೆಂಗಳೂರಿನಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿದ್ದು, ಪ್ರಮುಖರ ಸಮ್ಮುಖದಲ್ಲಿ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ. ಎಸ್, ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಸಿಟಿ ರವಿ ಆರ್ ಅಶೋಕ್, ಬಿವೈ ವಿಜಯೇಂದ್ರ ಉಪಸ್ಥಿತರಿದ್ದರು. ಇನ್ನು ಸುಮಲತಾ ಜೊತೆ ಮಾಜಿ...

ಸುಮಲತಾ ಅಂಬರೀಷ್ ಬಿಜೆಪಿ ಸೇರಲು ಮುಹೂರ್ತ್ ಫಿಕ್ಸ್

Political news: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ತಾನು ಕಾಂಗ್ರೆಸ್ ಸೇರುವುದಿಲ್ಲ, ಪಕ್ಷೇತರವಾಗಿ ಸ್ಪರ್ಧಿಸುವುದೂ ಇಲ್ಲ. ನಾನು ಮೋದಿಯವರ ಕೆಲಸವನ್ನು ಗೌರವಿಸುತ್ತೇನೆ. ನಾನು ಬಿಜೆಪಿಗೆ ಸೇರ್ಪಡೆಯಾಗಿ, ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದರು. ಇದೀಗ ಸುಮಲತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, ಯಾವಾಗ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ.  ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ...

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಮೋದಿಗೆ ಬೆಂಬಲಿಸುತ್ತೇನೆ: ಸಂಸದೆ ಸುಮಲತಾ ಅಂಬರೀಷ್

Mandya Political News: ಮಂಡ್ಯದ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಬಳಿಕ, ಸಂಸದೆ ಸುಮಲತಾ ಅಂಬರೀಷ್ ಸಮುದಾಯ ಭವನದಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, ಮಂಡ್ಯದ ಮಹಾ ಜನತೆಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ. ನನಗೆ ರಾಜಕೀಯ ಅನಿವಾರ್ಯ ಇಲ್ಲ .ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕೂ .. ನಾವು ಸಾಧನೆ ಬಗ್ಗೆ ಮಾತಾಡಬಾರದು. ನಾನು ಏನು...

ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ

Political News; ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋ ಬಗ್ಗೆ ಏಪ್ರಿಲ್ 3ರಂದು ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಎಲ್ಲಿ ಸಭೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ನನ್ನ...

ಸುಮಲತಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ

Political News: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು. ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಹಾಗಾಗಿ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಆದರೆ ಸುಮಲತಾ ಅಂಬರೀಷ್ ಪಕ್ಷೇತರರಾಗಿ ಸ್ಪರ್ಧಿಸಲು ಈ ಮೊದಲು ನಿರ್ಧರಿಸಿದ್ದರು. ಆದರೆ ಬಿ.ವೈ.ವಿಜಯೇಂದ್ರ ಜೊತೆ, ಮತ್ತು ತಮ್ಮ ಅಭಿಮಾನಿಗಳ ಜೊತೆ ಸಭೆ ನಡೆಸಿ,...

ಸಂಸದೆ ಸುಮಲತಾ ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Political News: ಸಂಸದೆ ಸುಮಲತಾ ಅಂಬರೀಶ್, ತಾನು ಟಿಕೇಟ್ ಸಿಗದಿದ್ದಲ್ಲಿ, ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ ಎಂದಿದ್ದರು. ಅಲ್ಲದೇ, ದೆಹಲಿಗೆ ಹೋಗಿ, ಗೃಹಮಂತ್ರಿ ಅಮಿತ್ ಶಾ ಅವರನ್ನು ಕೂಡ ಭೇಟಿಯಾಗಿದ್ದರು. ಆದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ರುವ ಕಾರಣ, ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಅಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಮಾಧ್ಯಮದವರ ಜೊತೆ ಮಾತನಾಡಿದ್ದ...

ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಟ್ಟುಕೊಡದೇ, ಚುನಾವಣೆಗೆ ನಿಲ್ಲಲೇಬೇಕು: ಸುಮಲತಾಗೆ ಬೆಂಬಲಿಗನ ಮನವಿ

Political News: ಪ್ರತೀ ಸಲ ಚುನಾವಣೆ ಸಮಯದಲ್ಲಿ ಮಂಡ್ಯದ ಚುನಾವಣ ಕಣ ಇಂಡಿಯಾದಲ್ಲೇ ಚರ್ಚೆಯಾಗುವ ರೀತಿ ರಂಗೇರುತ್ತದೆ. ಈ ಬಾರಿಯೂ ಎಲ್ಲೆಡೆ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆಯಾಗುತ್ತಿದೆ. ಏಕೆಂದರೆ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಮಂಡ್ಯ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂದು...
- Advertisement -spot_img

Latest News

ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸೂಚನೆ ನೀಡಿದ ಈಶ್ವರಪ್ಪ

Political News:  ಬಾಗಲಕೋಟೆಯಲ್ಲಿಂದು ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮತ್ತೆ ರಾಯಣ್ಣ ಬ್ರಿಗೇಡ್ ಆಂರಭಿಸುವ ಸೂಚನೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಚುನಾವಣೆ ಮುಗಿದ ನಂತರ ನೋಡೋಣ, ಅನೇಕರು...
- Advertisement -spot_img