ಸರ್ಕಾರ ನಿಗದಿಪಡಿಸಿರುವಂತೆ ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಸಂಗ್ರಹಣೆ ಕೆಲಸವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಚುರುಕುಗೊಳಿಸಬೇಕು ಎಂದು ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಸಿ ಮಾತನಾಡಿದರು. ರಾಜಧನ ಬಾಕಿ ಇರುವವರಿಗೆ ನೋಟೀಸ್ ಜಾರಿ ಮಾಡಿದ ನಂತರ ಇಲಾಖೆ ಕಾನೂನು ರೀತ್ಯ ಕ್ರಮ...
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ. ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...
ಮಂಡ್ಯದ ಮಳವಳ್ಳಿಯಲ್ಲಿ ಅತ್ಯಾಚಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ, ಸಂಸದೆ ಸುಮಲತಾಾ ಸಿಎಂ ಬಳಿ ಪರಿಹಾರ ನೀಡಲು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಿಎಂ ಸ್ಪಂದಿಸಿದ್ದಾರೆಂದು, ಸಂಸದರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಅಮಾನುಷ ಕೃತ್ಯದಿಂದ ಸಾವಿಗೀಡಾದ ಮಳವಳ್ಳಿಯ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೋರಿ ನಾನು ಮಾಡಿದ ಮನವಿಗೆ ಕೂಡಲೇ ಸ್ಪಂದಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ರೂ.10 ಲಕ್ಷ...
ಮಂಡ್ಯ: ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದು, ಮಂಡ್ಯದಿಂದ ಚಿಕ್ಕ ಮಂಡ್ಯ ಹೆದ್ದಾರಿಯಲ್ಲಿ ರೈತರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿದ್ದಾರೆ.
ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ...
ಮಂಡ್ಯ: ಮಳೆಯಿಂದ ಹಾನಿಯಾಗಿರುವ ಮಂಡ್ಯ ಬುದುನುರೂ ಕೆರೆಗೆ ಸಂಸದೆ ಸುಮಲತಾ ಅಂಬರೀಷ್ ಭೇಟಿ ನೀಡಿದ್ದು, 2ನೇ ಭಾರಿ ಕೊಡಿ ಒಡೆದ ಕಾರಣ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಆಗುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಸುಮಲತಾ ಕ್ಲಾಸ್ ತೆಗೆದುಕೊಂಡರು.
‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’
ಸಂಸದೆ ಸುಮಲತಾ ಅಂಬರೀಷ್ ಭೇಟಿ ಕೊಟ್ಟರು ಸಹ ಅಧಿಕಾರಿಗಳು ಸ್ಥಳಕ್ಕೆ...
ಬೆಂಗಳೂರು: ರೆಬಲ್ ಸ್ಟಾರ್, ಕರ್ನಾಟಕದ ಕರ್ಣ, ಮಂಡ್ಯದ ಗಂಡು, ಎಂಬ ಬಿರುದುಗಳನ್ನು ಹೊಂದಿರುವ ನಟ ಅಂಬರೀಶ್ ಅಣ್ಣನವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದು ನಡೆಯಲಿದೆ. ಅಂಬರೀಶ್ ಅಣ್ಣನವರು ನವೆಂಬರ್- 24- 2018 ರಂದು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದು ಆ ದಿನ ಲಕ್ಷಾಂತರ ಸಂಖ್ಯೆಯ ಅಭಿಮಾನಿಗಳಿಗೆ ಅವರ ಸಾವಿನ ಸುದ್ದಿಯನ್ನು ಕೇಳಿ ಬರಸಿಡಿಲು ಬಡಿದಂತೆ...
www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...
www.karnatakatv.net : ರಾಜ್ಯ: ಮಾಜಿ ಸಿಎಂ :ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ಡಿಕೆ ನಡುವೆ ನಡೆಯುತ್ತಿರುವ ವಾಗ್ಯುದ್ಧ ಗೊತ್ತೇ ಇದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ ನಾನ್ಯಾಕೆ ಸುಮಲತಾ ಬಳಿ ಕ್ಷಮೆ ಕೇಳಬೇಕು? ಕನ್ನಡ ಸಂಸ್ಕೃತಿ ಗೌರವಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಆ ಬಗ್ಗೆ ಸುಮಲತಾ ಬಳಿ ತಿಳಿದುಕೊಳ್ಳುವ ಅಗತ್ಯ ಇಲ್ಲ,...
ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್‌ಲೈನ್...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...