Tuesday, March 18, 2025

Sumalatha

Dharwad News: ಮಂಡ್ಯದ ಮೊಮ್ಮಗನಿಗಾಗಿ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧ

Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ. ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...

ದರ್ಶನ್ ನನ್ನ ಹಿರಿಯ ಮಗ- ಸುಮಲತಾ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ನಟಿ ಸುಮಲತಾ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಇನ್​ಸ್ಟಾಗ್ರಾಂನಲ್ಲಿ ಎರಡು ಪುಟಗಳ ಪತ್ರವನ್ನು ಹಂಚಿಕೊಂಡಿದ್ದಾರೆ.. ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು ಕಳೆದ 5 ವರ್ಷಗಳಿಂದ ಸಂಸದೆಯಾಗಿದ್ದೆ. ಅಲ್ಲದೇ, ನಾನು ಕಲಾವಿದೆಯಾಗಿ, ಹೆಂಡತಿಯಾಗಿ ಮತ್ತು ತಾಯಿಯಾಗಿ ಅಥವಾ...

Sumalatha : ಸುಮಲತಾಗೆ ದರ್ಶನ್ ,ಯಶ್ ಬೆಂಬಲ ಸಿಗುತ್ತಾ..?! : ಸುಮಲತಾ ನೀಡಿದ ಉತ್ತರವೇನು?

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

Sumalatha : ಬಿಜೆಪಿ ಸೇರ್ಪಡೆಯಾದ ಸುಮಲತಾ ಅಂಬರೀಷ್

Political News : ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸುಮಲತಾ ಅಂಬರೀಷ್, ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು (ಏ.05) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇಪ್ಡೆಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ...

Sumalatha : ಸುಮಲತಾ ಬಿಜೆಪಿ ಸೇರ್ಪಡೆಗೆ ಅದೊಂದೇ ಕಾರಣ..?!

Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ...

‘ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ, ಮಂಡ್ಯ ಜಿಲ್ಲೆಯಲ್ಲಿ  ಬಿಜೆಪಿ ಪರ ಅಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಕೊಟ್ಟಾಗ ಬೆಂಬಲ ಎದ್ದು ಕಾಣುತ್ತಿತ್ತು. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಖಾತೆ ತೆರೆದಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ಮೀಸಲಾತಿ ನೀತಿಯನ್ನು ಬಿಜೆಪಿ ಕೊಟ್ಟಿದೆ. ಎಲ್ಲರೂ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು...

ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ...

ಅಭಿಷೇಕ್ ಅಂಬರೀಷ್ ಮದುವೆಗೆ ಆಮಂತ್ರಣ ಕೊಟ್ಟಿದ್ದು ಯಾರ್ಯಾರಿಗೆ ಗೊತ್ತಾ..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಗ, ನಟ ಅಭಿಷೇಕ್ ಅಂಬರೀಷ್ ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಶುರುವಾಗಿದೆ. ಗ್ರ್ಯಾಂಡ್ ಆಗಿ ಅಭಿಷೇಕ್- ಅವೀವಾ ಎಂಗೇಜ್‌ಮೆಂಟ್ ಆಗಿದ್ದು, ಇದೀಗ ಮದುವೆ ಆಮಂತ್ರಣ ಪತ್ರಿಕೆ ಹಂಚೋಕ್ಕೆ ಸುಮಲತಾ ರೆಡಿಯಾಗಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಟ್ಟು ಮದುವೆಗೆ ಆಹ್ವಾನಿಸಲಾಗಿದೆ. ಅದೇ ರೀತಿ ಇನ್ನು ಹಲವು ಕೇಂದ್ರ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...

ಮಂಡ್ಯದಲ್ಲಿ ಬಾರಿ ಮೊತ್ತದ ದಾಖಲೆ ಇಲ್ಲದ ನಗದು ಹಾಗೂ ವಸ್ತುಗಳು ಸೀಜ್

ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 2 ಕೋಟಿ 11 ಲಕ್ಷದ 61 ಸಾವಿರ ರೂ ಮೌಲ್ಯದವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು, ಮದ್ಯ, ಡ್ರಗ್ಸ್, ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚುನಾವಣೆ ಘೋಷಣೆ ಪೂರ್ವದಲ್ಲಿ 1 ಕೋಟಿ, 54 ಲಕ್ಷದ 99 ಸಾವಿರ ಮೌಲ್ಯದ ವಸ್ತುಗಳನ್ನ ಮತ್ತು ಚುನಾವಣೆ ಘೋಷಣೆ ಬಳಿಕ 56 ಲಕ್ಷದ 61 ಸಾವಿರ ರೂ...
- Advertisement -spot_img

Latest News

ಗೂಗಲ್ ಪೇ, ಫೋನ್‌ ಪೇ ಬಳಕೆದಾರರೇ ಗಮನಿಸಿ, ಏ.1ರಿಂದ ಹೊಸ ನಿಯಮ ಜಾರಿ

News: ಗೂಗಲ್ ಪೇ, ಫೋನ್‌ ಪೇ ಬಳಕೆದಾರಿಗೆ ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿಯಾಗಲಿದೆ. ಭಾರತ ರಾಷ್ಟ್ರೀಯ ಪಾವತಿ ನಿಗಮದಿಂದ ಈ ನಿಯಮಗಳು ಜಾರಿಗೆ ಬರಲಿದ್ದು,...
- Advertisement -spot_img