ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ...
ಮಂಡ್ಯ : ಮಂಡ್ಯದಲ್ಲಿ ಶಾಲೆ ಉದ್ಘಾಟಿಸಿ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್, ಉರಿಗೌಡ-ನಂಜೇಗೌಡ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನನಗೆ ಮಾಹಿತಿ ಇಲ್ಲದ ವಿಚಾರದ ಬಗ್ಗೆ ನಾನು ಮಾತನಾಡಲ್ಲ. ಮಂಡ್ಯವನ್ನ ಅಭಿವೃದ್ಧಿ ಮಾಡಿವ ಬಗ್ಗೆ ಮಾತ್ರ ನನ್ನ ಚಿಂತನೆ. ಈ ಬಗ್ಗೆ ಮಾತನಾಡಲು ಬೇರೆ ಬೇರೆ ಎಕ್ಸಪರ್ಟ್ ಇದ್ದಾರೆ ಅವರನ್ನೆ ಕೇಳಿ. ಚುನಾವಣೆ ಸಂದರ್ಭದಲ್ಲಿ ಹೆಚ್ಚು...
Mandya News:
ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ
ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ...
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದರು ಚುನಾವಣೆಯಲ್ಲಿ ನಿಖಿಲ್ ಅವರನ್ನು ಸೋಲಿಸುವುದು ಮೂಲಕ ಸುಮಲತಾ ಅವರು ಜಯಗಳಿಸಿದ್ದರು.
2024 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆಂದು ಹೇಳಿಕೆ ನೀಡಿದ್ದಾರೆ ಜೆಡಿಎಸ್ ರಾಜ್ಯಾಧ್ಯಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಈ ರೀತಿಯಾಗಿ...
ಮಂಡ್ಯ: ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬದವರಿಗೆ ಸರ್ಕಾರದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ ಪರಿಹಾರ ಮಂಜೂರು ಮಾಡಲಾಗಿದ್ದು, ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ.ಕೆ ಅವರು ಇಂದು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿ ಸಾಂತ್ವನ ಹೇಳಿದರು..
ಮಾನ್ಯ ಮುಖ್ಯಮಂತ್ರಿಗಳು ಕುಂಭ ಮೇಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು...
ಬೆಂಗಳೂರು, ನ.25. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆಪಿನಗರದಲ್ಲಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಕೋರಿದರು.
ಸಂಸದೆ ಸುಮಲತಾ ಅಂಬರೀಶ್...
www.karnatakatv.net ಮಂಡ್ಯ: ಕಳೆದ ಮೂರ್ನಾಲ್ಕು ದಿನಗಳಿಂದ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಸುಮಲತಾ ಪರ ರಾಕ್ ಲೈನ್ ವೆಂಕಟೇಶ್ ಮತ್ತು ಕುಮಾರಸ್ವಾಮಿ ಪರ ಅನ್ನದಾನಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತ ಕುಮಾರಸ್ವಾಮಿ ಅವರು ಕದನದಿಂದ ಬೇಸತ್ತು ಕದನ ವಿರಾಮ ಘೋಷಿಸಿರುವಂತೆ ತೋರುತ್ತಿದೆ. ಸುಮಲತಾ ಜೊತೆ...
www.karnatakatv.net ಬೆಂಗಳೂರು: ಮಂಡ್ಯ ಬಗ್ಗೆ ನಿಮಗೇನು ಗೊತ್ತು. ಅಂಬರೀಶ್ ಅಣ್ಣನ ಬಗ್ಗೆ ನಮಗೆ ಅಪಾರ ಅಭಿಮಾನ ಇದೆ. ಅಂಬಿ ಬಗ್ಗೆ ಯಾರೂ ಹೇಳಬೇಕಿಲ್ಲ. ನಮಗೂ ಗೊತ್ತಿದೆ. ಚಿಕ್ಕ ವಯಸ್ಸಿನಿಂದಲೂ ಅವರನ್ನು ನೋಡಿಕೊಂಡು ಬಂದಿದ್ದೇವೆ. ಕುಮಾರಸ್ವಾಮಿ ವಿರುದ್ಧ ಮಾತನಾಡುವಾಗ ಮಾತಿನ ಮೇಲೆ ಗಮನ ಇರಬೇಕು. ಈ ರೀತಿ ಮಾತನಾಡುವುದು ಸುಮಲತಾ ಅವರಿಗೆ ಶೋಭೆ ತರುವುದಿಲ್ಲ. ಎಂದು...
www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...
ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ಆರತಕ್ಷತೆ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗಷ್ಟೇ ಅದ್ಧೂರಿಯಾಗಿ ನೆರವೇರಿದೆ. ಬಾಲ್ಯದ ಗೆಳೆಯ ಅಕ್ಷಯ್ ನೊಂದಿಗೆ ನಿಹಾರಿಕ ಡಿಸೆಂಬರ್ 28ರಂದು ಹೊಸ ಬಾಳಿಗೆ ಹೆಜ್ಜೆ ಹಾಕಿದ್ದರು. ಸರಳವಾಗಿ ನಡೆದ ಈ ವಿವಾಹ ಮಹೋತ್ಸವದಲ್ಲಿ ಎರಡು ಕುಟುಂಬದವರು ಮಾತ್ರ ಭಾಗಿಯಾಗಿ ನವ ಜೋಡಿಗೆ ಶುಭಾ ಹಾರೈಸಿದ್ದರು....