Tuesday, September 16, 2025

Sumalatha

ಕೋವಿಡ್ ಬಂದು ಹೋದ ಬಳಿಕ ಮೊದಲ ಬಾರಿ ಸುಮಲತಾ ಮಾತು..!

ಕೋವಿಡ್ ಬಂದು ಹೋದ ಮೇಲೆ ಮೊದಲ ಬಾರಿ ಸೋಶಿಯಲ್ ಮೀಡಿಯಾಗೆ ಬಂದು ಮಾತನಾಡಿರುವ ಸುಮಲತಾ ಅಂಬರೀಷ್, ಕೆಲ ಸಲಹೆಗಳನ್ನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಂಬರೀಷ್ ನನಗೆ ಯಾವಾಗಲೂ ಒಂದು ಮಾತು ಹೇಳ್ತಿದ್ರು. ಕಷ್ಟ ಬಂದ್ರೆ ಅದು ಹೇಗ್ ಬಂದ್ರೂ ಯಾವಾಗ ಬಂದ್ರು ಅದನ್ನ ಧೈರ್ಯವಾಗಿ ಎದುರಿಸಿ ಹೋರಾಡ್ಬೇಕು. ಇತ್ತೀಚೆಗೆ ನನಗೂ ಒಂದು...

ಕೆಲ ಹೋರಾಟಗಾರರದ್ದು ಡಬಲ್ ಗೇಮ್ – ಸಂಸದೆ ಸುಮಲತಾ ಅಂಬರೀಷ್ ಬೆಂಬಲಿಗರ ಎಚ್ಚರಿಕೆ

www.karnatakatv.net ಮಂಡ್ಯ : ಮಂಡ್ಯದಲ್ಲಿ ಇದೀಗ ಸಕ್ಕರೆ ಕಾರ್ಖಾನೆ ವಿಚಾರ ಭಾರೀ ಕಾವು ಪಡೆದುಕೊಳ್ತಿದೆ. ಮೈಷುಗರ್ ಹಾಗೂ ಪಿಎಸ್ ಎಸ್ ಕೆ ಸ್ಥಗಿತಗೊಂಡಿರುವ ಕಾರಣ ಕಬ್ಬು ಬೆಳೆಗಾರರು ಕಂಗಾಲಾಗಿದ್ದಾರೆ..  ಇದೀಗ ಪಿಎಸ್ ಎಸ್ ಕೆಯನ್ನ ನಿರಾಣಿ ಷುಗರ್ಸ್ ಗೆ 40 ವರ್ಷ ಗುತ್ತಿಗೆ ನೀಡಲಾಗಿದೆ. ಮೈಷುಗರ್ ಸಹ ಆರಂಭ ಮಾಡಿಸಲು ಸಂಸದೆ ಸುಮಲತಾ ಸತತ...

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...

ಸಂಸದೆ ಸುಮಲತಾರಿಂದ ರೈತರಿಂದ ತರಕಾರಿ ಖರೀದಿ, ಜನರಿಗೆ ಉಚಿತ ವಿತರಣೆ

ಮಂಡ್ಯ : ಕೊರೊನಾ ಸೋಂಕು ಹಿನ್ನೆಲೆ ಒಂದೆಡೆ ಜನ ಬಳಲುತ್ತಿದ್ರೆ, ಮತ್ತೊಂದೆಡೆ ಲಾಕ್ ಡೌನ್ ನಿಂದ ರೈತರ ಸ್ಥಿತಿ ಅಯೋಮಯವಾಗಿದೆ.. ಇದೀಗ ಮಂಡ್ಯ ಸಂಸದೆ ಸುಮಲತಾ ತಂಡ ರೈತರಿಂದ ತರಕಾರಿಗಳನ್ನ ಖರೀದಿ ಮಾಡಿ ಕೋವಿಡ್ ಸೋಂಕಿತ ನಿರ್ಬಂಧಿತ ಪ್ರದೇಶದ ಜನರಿಗೆ ಉಚಿತವಾಗಿ ನೀಡಲು ಮುಂದಾಗಿದ್ದಾರೆ.. ಲಾಕ್ ಡೌನ್ ಆದಾಗಿನಿಂದಲೂ ಸುಮಲತಾ ಬೆಂಬಲಿಗರು...

ಮಂಡ್ಯ ಸಿಟಿಯಲ್ಲಿ ಸುಮಕ್ಕನ ಅಬ್ಬರ- ಫ್ಲೆಕ್ಸ್ ತುಂಬೆಲ್ಲಾ ಕಾಂಗ್ರೆಸ್ಸಿಗರ ಫೋಟೋ…!

ಮಂಡ್ಯ: ಮಂಡ್ಯ ನಗರದ ತುಂಬೆಲ್ಲಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರೋ ಪಕ್ಷೇತ್ರ ಅಭ್ಯರ್ಥಿ ಸುಮಲತಾಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ಗಳೇ ರಾರಾಜಿಸುತ್ತಿವೆ. ಫ್ಲೆಕ್ಸ್ ತುಂಬಾ ಕಾಂಗ್ರೆಸ್ಸಿಗರ ಫೋಟೋಗಳಿರೋದು ವಿಶೇಷ. ಅದ್ರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರ ಫೋಟೋ ಫ್ಲೆಕ್ಸ್ ತುಂಬೆಲ್ಲಾ ಕಾಣಿಸಿಕೊಂಡಿದೆ. ಸುಮಲತಾ...
- Advertisement -spot_img

Latest News

Spiritual: ಮಹಾಲಯ ಅಮಾವಾಸ್ಯೆಯ ಬಗ್ಗೆ ಈ ವಿಷಯಗಳನ್ನು ತಿಳಿದಿರಬೇಕು

Spiritual: ಮಹಾಲಯ ಶುರುವಾಗಿದೆ. ಈ ಸಮಯದಲ್ಲಿ ನಾವು ಶ್ರಾದ್ಧಗಳನ್ನು ಮಾಡಬೇಕು. ನಮ್ಮನ್ನಗಲಿರುವ ಹಿರಿಯರ ಹೆಸರಿನಲ್ಲಿಅನ್ನದಾನ ಮಾಡಬಹುದು. ಅಲ್ಲದೇ, ನಾವು ಮಹಾಲಯ ಅಮಾವಾಸ್ಯೆಯ ಬಗ್ಗೆ ಕೆಲ ವಿಷಯಗಳನ್ನು...
- Advertisement -spot_img