ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....