ನವದೆಹಲಿ : ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿ ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣೆ ಆಯೋಗ.
ಪಂಚ ರಾಜ್ಯಗಳ ಚುನಾವಣೆ ಜೊತೆಗೆ ಕರ್ನಾಟಕದ ಬೆಳಗಾವಿ ವಿಧಾನ ಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಸಲಾಗುವುದು. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೊರೊನಾ ವೈರಸ್...