ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...