Political News: ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ಉಮರ್ ಖಾಲೀದ್ ಪರ ಘೋಷಣೆ ಕೂಗಿದ್ದನ್ನು ವಿರೋಧಿಸಿ ಮಾತನಾಡಿದ್ದ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ನೋಟೀಸ್ ಜಾರಿ ಮಾಡಲಾಗಿದೆ.
ಈ ವಿರುದ್ಧ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಸಚಿವ...