Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ ಆಚರಿಸಿದ್ದಾರೆ.
https://youtu.be/wvjs88dRpdY
ಗಣೇಶ ಚತುರ್ಥಿ ಮುಂಬೈನ ನಾಡ ಹಬ್ಬ. ಹಾಗಾಗಿ ಅಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನಿಗೆ ಚಿನ್ನ, ವಜ್ರದಿಂದ ಸಿಂಗರಿಸಿ, ವಿಶೇಷ ಪೂಜೆ ಮಾಡಿ, ಭಕ್ತರಿಗೆ ಅನ್ನಸಂತರ್ಪಣೆ...
Movie News: ಬಾಲಿವುಡ್ ನಟಿ ಸನ್ನಿಲಿಯೋನ್ ಹೊಸ ಉದ್ಯಮವನ್ನು ಆರಂಭಿಸಿದ್ದಾರೆ. ಚಿತ್ರರಂಗದಲ್ಲಿ ಇರುವವರು, ಬರೀ ಸಿನಿಮಾವನ್ನೇ ನಂಬಿಕೊಂಡು ಇದ್ದರೆ ಸಾಕಾಗುವುದಿಲ್ಲ. ಏಕೆಂದರೆ, ಅಪರೂಪಕ್ಕೆ ಅವಕಾಶ ಹುಡುಕಿಕೊಂಡು ಬರುತ್ತದೆ. ಅಲ್ಲಿಯವರೆಗೂ ಖಾಲಿ ಕೈಯಲ್ಲಿ ಕೂರಲಾಗುವುದಿಲ್ಲ. ಇದನ್ನು ಚೆನ್ನಾಗಿ ಅರಿತ ಎಷ್ಟೋ ಜನ, ಸಿನಿಮಾ ಜೊತೆಗೆ, ಬೇರೆ ಬೇರೆ ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕೆಲವರು ಕ್ಯಾಂಡಲ್ ಬ್ಯುಸಿನೆಸ್,...
Movie News: ನಟಿ ಸನ್ನಿಲಿಯೋನ್ ನೀಲಿತಾರೆಯಾಗಿದ್ದರೂ, ಆಕೆ ಮಾಡುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ. ಹಾಗಾಗಿಯೇ ಅವರು ನೀಲಿ ತಾರೆಯಾದರೂ ಜನ ಆಕೆಗೆ ಗೌರವ ಕೊಡುತ್ತಾರೆ. ಅನಾಥ ಮಕ್ಕಳನ್ನು ನೋಡಿಕೊಳ್ಳುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಹಲವು ಸಮಾಜ ಸೇವೆಗಳನ್ನು ಮಾಡಿರುವ ಸನ್ನಿ, ತನ್ನ ಮನೆಕೆಲಸದಾಕೆಯ ಮಗಳು ಕಳೆದು ಹೋದಾಗ, ಅವಳನ್ನು ಹುಡುಕಿ ಕೊಟ್ಟವರಿಗೆ...
ಈ ಮೊದಲು ಡಿ.ಕೆ ಮತ್ತು ಲವ್ ಯೂ ಆಲಿಯಾ ಸಿನಿಮಾದಲ್ಲಿ ಮಾದಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದ ನಟಿ ಸನ್ನಿ ಲಿಯೋನ್, ಇದೀಗ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ಕನ್ನಡದ ಚಾಂಪಿಯನ್ ಸಿನಿಮಾದಲ್ಲಿ ಮಾದಕ ನೃತ್ಯ ಮಾಡಲಿದ್ದಾರೆ ಸನ್ನಿ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ
9113649531
ಸಾವಯವ ಕಡಲೆಕಾಯಿ ಎಣ್ಣೆ
ಮರದ ಗಾಣದಿಂದ ತಯಾರಿಸಿದ ಗಾಣದ...