ಪುಣೆ:ಐಪಿಎಲ್ ನ 61ನೇ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನ ಎರಡೂ ತಂಡಗಳಿಗೂ ಗೆಲುವು ಮುಖ್ಯವಾಗಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ತಂಡ ಈ ಬಾರಿ ಏರಿಳಿತ ಕಂಡಿದೆ.
ಸತತ 5 ಪಂದ್ಯಗಳ ಗೆಲುವಿನ ನಂತರ ಸನ್ ರೈಸರ್ಸ್ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ತಂಡದ...
ಮುಂಬೈ:ಐಪಿಎಲ್‍ನ 17ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಚೆನೈ ಸೂಪರ್ ಕಿಂಗ್ಸ್ ಹಾಗೂ ಸನ್‍ರೈಸರ್ಸ್ ನಡುವೆ ಕದನ ನಡೆಯಲಿದೆ. ಉಭಯ ತಂಡಗಳ ನಡುವಿನ ಕದನ ಹೈವೋಲ್ಟೇಜ್ ಕದನ ಆಗಿದೆ.
ಅಚ್ಚರಿ ಎಂಬಂತೆ ಐಪಿಎಲ್‍ನಲ್ಲಿ ಎರಡೂ ತಂಡಗಳು ಬಲಿಷ್ಠ ತಂಡಗಳಾಗಿ ಗುರುತಿಸಿಕೊಂಡಿವೆ.ಆದರೆ ಈ ಬಾರಿ ಎರಡೂ ತಂಡಗಳು ಗೆಲುವಿನ ಖಾತೆಯನ್ನು ತೆರೆದಿಲ್ಲ. ರವೀಂದ್ರ ಜಡೇಜಾ ನೇತೃತ್ವದ ಸಿಎಸ್‍ಕೆ ಈ...
ಮುಂಬೈ:ವೇಗಿ ಆವೇಶ್ ಖಾನ್ ಅವರ ಆವೇಶಭರಿತ ಬೌಲಿಂಗ್ ದಾಳಿಯ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಸನ್‍ರೈಸರ್ಸ್ ಹೈದ್ರಾಬಾದ್ ವಿರುದ್ಧ 12 ರನ್‍ಗಳ ರೋಚಕ ಗೆಲುವು ದಾಖಲಿಸಿದೆ.
ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಹೈದ್ರಾಬಾದ್ ಫಿಲ್ಡಿಂಗ್ ಆಯ್ದುಕೊಂಡಿತು. ಲಕ್ನೋ ಪರ ನಾಯಕ ಕೆ.ಎಲ್.ರಾಹುಲ್ 68, ಕ್ವಿಂಟಾನ್ ಡಿ ಕಾಕ್ 1,...