ಆ್ಯಂಡ್ರೆ ರಸೆಲ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 54 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಓಪನರ್ ವೆಂಕಟೇಶ್ ಅಯ್ಯರ್ (7) ಅವರ ವಿಕೆಟ್ ಕಳೆದುಕೊಂಡು...
ಮುಂಬೈ: ಐಪಿಎಲ್ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ಗೆ ಅಂಕ ಹೆಚ್ಚಿಸಿಕೊಳ್ಳಲು ಈ ಪಂದ್ಯ ಸಹಕಾರಿಯಾಗಲಿದೆ.
ಈ ಋತುವಿನಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿಲ್ಲ. ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 7ನೇ ಸ್ಥಾನದಲ್ಲಿದ್ದರೆ ಸನ್ ರೈಸರ್ಸ್ ಐದನೆ ಸ್ಥಾನದಲ್ಲಿದೆ....
ಮುಂಬೈ: ಕೊನೆಯಲ್ಲಿ ರಶೀದ್ ಖಾನ್ ಅವರ ಅದ್ಭುತ ಸಿಕ್ಸರ್ ಗಳ ನೆರೆವಿನಿಂದ ಗುಜರಾತ್ ಟೈಟಾನ್ಸ್ ಬಲಿಷ್ಠ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿತು.
ವಾಂಖೆಡೆಯಲ್ಲಿ ನಡೆದ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದ ಗುಜರಾತ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.
ಸನ್ ರೈಸರ್ಸ್ ಪರ ಕಣಕ್ಕಿಳಿದ ಅಭಿಷೇಕ್ ಶರ್ಮಾ 65, ಕೇನ್ ವಿಲಿಯಮ್ಸನ್ 5, ರಾಹುಲ್...
ಮುಂಬೈ: ಇಂದು ಐಪಿಎಲ್‍ನಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಕದನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ತಂಡವನ್ನು ಎದುರಿಸಿದರೆ ಮತ್ತೊಂದು ಐವೋಲ್ಟೇಜ್ ಪಂದ್ಯದಲ್ಲಿ ಆರ್‍ಸಿಬಿ ಸನ್‍ರೈಸರ್ಸ್ ತಂಡವನ್ನು ಎದುರಿಸಲಿದೆ.
ಶನಿವಾರ ಬ್ರಾಬೊರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ನಡುವೆ ನಡೆಯಲಿದೆ. ಆರ್‍ಸಿಬಿ ತಂಡ 7 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದು 2ರಲ್ಲಿ ಸೋತಿದ್ದು ...
ಮುಂಬೈ: ಇಂದು ಐಪಿಎಲ್‍ನ 25ನೇ ಪಂದ್ಯದಲ್ಲಿ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ಸನ್‍ರೈಸರ್ಸ್ ತಂಡವನ್ನು ಎದುರಿಸಲಿದೆ.
ಶುಕ್ರವಾರ ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಆರಂಭದ ಎರಡು ಪಂದ್ಯಗಳನ್ನು ಸೋತು ನಂತರ ಪುಟಿದೆದ್ದು ಎರಡೂ ಪಂದ್ಯಗಳನ್ನೂ ಗೆದ್ದಿರುವ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಕೋಲ್ಕತ್ತಾ ತಂಡದಿಂದ ಕಠಿಣ ಸವಾಲನ್ನು ಎದುರಿಸಲಿದೆ.
ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ಅಡಿದ 4...
ಮುಂಬೈ: ನಾಯಕ ಕೇನ್ ವಿಲಿಯಮ್ಸನ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಬಲಿಷ್ಠ ಗುಜರಾತ್ ಟೈಟಾನ್ಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ದೊಡ್ಡ ಮೊತ್ತ ಕಲೆ ಹಾಕಬೇಕೆಂದು ಕಣಕ್ಕಿಳಿದ ಗುಜರಾತ್ ಬ್ಯಾಟರ್‍ಗಳಿಗೆ ಸನ್‍ರೈಸರ್ಸ್ ವೇಗಿಗಳು...