Monday, October 6, 2025

super star

ಹೊಸ ಚಿತ್ರಕ್ಕೆ ರಜನಿ ಗ್ರೀನ್ ಸಿಗ್ನಲ್…!

Film News: ಸೂಪರ್‌ ಸ್ಟಾರ್‌ ರಜನಿಕಾಂತ್‌ ʻಜೈಲರ್‌ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಿರ್ದೇಶಕ ಟಿ.ಜೆ.ಜ್ಞಾನವೇಲ್ ಹೇಳಿರುವ ಕಥೆಗೆ ರಜನಿ ಗ್ನೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.ʻಜೈಲರ್‌ʼ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಅವರು ಕಾಣಿಸಿಕೊಂಡಿದ್ದು, ಅವರ ಲುಕ್‌ ರಿವೀಲ್‌ ಆಗಿತ್ತು. ಮಾಲಿವುಡ್‌ ನಟ ಮೋಹನ್‌ಲಾಲ್ ಕೂಡ ಚಿತ್ರದಲ್ಲಿ ಇದ್ದಾರೆ.ಸನ್ ಪಿಕ್ಚರ್ಸ್ ಬೆಂಬಲದೊಂದಿಗೆ ಮೂಡಿ ಬರುತ್ತಿರುವ ಜೈಲರ್ ಸಿನಿಮಾಗೆ...

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ. ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...

‘ಸೂಪರ್ ಸ್ಟಾರ್’ ಮನೆಗೆ ಭೇಟಿ ನೀಡಿದ ಕಮಲ್ ಹಾಸನ್; ಇಲ್ಲಿದೆ ರಹಸ್ಯ.!

ರಜನಿಕಾಂತ್ ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಸಿನಿಮಾ ತಾರೆಯರಲ್ಲೊಬ್ಬರು. ಇವರು ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿಯೂ ಕೂಡ ಬಹಳಷ್ಟು ಚಿತ್ರಗಳಲ್ಲಿ ಅಭಿನಯಿಸಿ, ಖ್ಯಾತಿಯನ್ನು ಪಡೆದಿದ್ದಾರೆ. ಹಾಗೂ ಹಲವಾರು ಪ್ರಶಸ್ತಿಗಳನ್ನು ಕೂಡ ಪಡೆಕೊಂಡಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿ ಅನೇಕ ಜನರ ಜೊತೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದಾರೆ. ಇನ್ನು ತಲೈವಾ ಮತ್ತು...

ಸೂಪರ್‌ಸ್ಟಾರ್ ಗೆ ಜೊತೆಯಾದ ಸೆಂಚುರಿ ಸ್ಟಾರ್.!

ಸಿನಿ ರಂಗದಲ್ಲಿ ಹ್ಯಾಟ್ರಿಕ್ ಬಾರಿಸಿ ಹ್ಯಾಟ್ರಿಕ್ ಹೀರೋ ಎನಿಸಿಕೊಂಡಿರುವ ಶಿವಣ್ಣ, ಸ್ಯಾಂಡಲ್ ವುಡ್ ನ ಬ್ಯುಸಿ ನಟರಲ್ಲಿ ಒಬ್ಬರು. ಇತ್ತೀಚಿಗಷ್ಟೆ ಶಿವಣ್ಣ, ವೆಬ್ ಸೀರೀಸ್ ನಲ್ಲಿ ನಟಿಸುವುದಾಗಿ ತಿಳಿಸಿ ಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನ ನೀಡಿದ್ದರು. ಅದಷ್ಟೇ 'ಭಜರಂಗಿ-2' ಚಿತ್ರದ ನಂತರ ಅವರ ಹೊಸ ಸಿನಿಮಾವನ್ನು ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ಹೀಗಿರುವಾಗಲೇ ಶಿವಣ್ಣ ರಜನಿಕಾಂತ್...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img