ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.
ಹೃದಯ ಸ್ತಂಭನದ ನಂತರ ಅವರಿಗೆ ನುರಿತ...