ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯದಲ್ಲೇ ಠಿಕಾಣಿ ಹೂಡಿದ್ದಾರೆ. ಸಚಿವರು, ಶಾಸಕರು, ಮತ್ತು ಪಕ್ಷದ ಹಿರಿಯ ನಾಯಕರ ಜೊತೆ ಬ್ಯಾಕ್ ಟು ಬ್ಯಾಕ್ ಸಭೆ ಮಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಕಚೇರಿಯೇ ರಾಜ್ಯದ ಪವರ್ ಸೆಂಟರ್ ಆಗಿದೆ. ಇದರಿಂದ ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿಯಾಗಿದೆಯೇ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....