ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!
ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...
ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ
ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...
ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಭಾರೀ ಮುನ್ನಡೆ ಸಾಧಿಸಿರೋ ಹಿನ್ನೆಲೆಯಲ್ಲಿ ಸೂಪರ್ ಸ್ಟಾರ್ ರಜಿನಿ ಕಾಂತ್ ಶುಭಕೋರಿದ್ದಾರೆ.
ಗೌರವಾನ್ವಿತ ಪ್ರೀತಿಯ ನರೇಂದ್ರ ಮೋದಿಜೀ. ನಿಮಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು, ನೀವು ಸಾಧನೆ ಮಾಡಿದಿರಿ. ದೇವರ ಆಶೀರ್ವಾದ ನಿಮ್ಮ ಮೇಲಿರಲಿ ಅಂತ ಟ್ವೀಟ್ ಮಾಡೋ ಮೂಲಕ ನಟ ರಜನಿ ಕಾಂತ್ ಶುಭಕೋರಿದ್ದಾರೆ.
https://twitter.com/rajinikanth/status/1131479602000408576
Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...