ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್, ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ತೀರ್ಪು ತಿಳಿಯಲಿದೆ.
ಆರೋಪಿಗಳ...
Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ.
ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.
ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...