ಮಂಡ್ಯ ಜಿಲ್ಲೆ : ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬೇಡಬೇಕೆಂದು ಆದೇಶ ಹೊರಡಿಸಿರುವ ಸುಪ್ರೀಕೋರ್ಟ್ ತೀರ್ಪಿನ ವಿರುದ್ದ ಮಂಡ್ಯ ಜನತೆ ಇಂದು ಮಂಡ್ಯವನ್ನು ಬಂದ್ ಮಾಡುವಂತೆ ಕರೆಕೊಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.
ಮಂಡ್ಯದಲ್ಲಿ ಹಿತರಕ್ಷಣಾ ವೇದಿಕೆ ವತಿಯಿಂದ ಸಂಜಯ್ ವೃತ್ತದಲ್ಲಿ ಮಂಡ್ಯ ಜಿಲ್ಲೆಯ ರೈತರು ರಸ್ತೆಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಆದೇಶ ಪತ್ರವನ್ನು ಸುಟ್ಟು ಟೀ...