ಧಾರವಾಡ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಯಿಂದ ಹರಿಬಿಡಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ದವಾಗಿ ಇಂದು ಬೆಂಗಳೂರಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಇನ್ನು ಕಾವೇರಿ ವಿವಾದಕ್ಕೆ ರಾಜ್ಯಾದ್ಯಂತ ಸೆ.29 ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಧಾರವಾಡ ಡಿಸಿ ಕಚೇರಿ ಮುಂದೆ ರಾಜ್ಯದ ರೈತ ಸೇನೆ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದರು.
ಕರ್ನಾಟಕ ರೈತ ಸೇನೆ...