ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....
ನವದೆಹಲಿ : ವಕ್ಫ್ ಇಸ್ಲಾಮ್‌ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...