ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ.
ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...
ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ.
ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...
ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ.
ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...
Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...