Saturday, April 12, 2025

Supreme Court

Ramesh Jarakiholi ಗೆ ಮತ್ತೆ ಸಂಕಷ್ಟ..!

ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು  ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....

Supreme Court ಮೆಟ್ಟಿಲೇರಿದ ಸಿಡಿ ಪ್ರಕರಣ..!

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...

Maharashtraದ 12 ಶಾಸಕರ ಅಮಾನತು ರದ್ದುಗೊಳಿಸಿದ ಸುಪ್ರೀಂಕೋರ್ಟ್..!

ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...

mekedatu ಜಲ ವಿವಾದ ಫೆ.14 ಸುಪ್ರೀಂ ಕೋರ್ಟ್ ವಿಚಾರಣೆ

ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು...

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...

Supreme Court ನ ಮಹತ್ವದ ತೀರ್ಪು

ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...

ಪಟಾಕಿ ನಿಷೇಧವು ಸಮುದಾಯದ ವಿರುದ್ಧ ಅಲ್ಲ; ಸುಪ್ರೀಂಕೋರ್ಟ್

www.karnatakatv.net: ದೀಪಾವಳಿಗೆ ಪಟಾಕಿ ನಿಷೇಧವು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, 'ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅನುಮತಿ ನೀಡಲಾಗದು' ಎಂದು ಇಂದು ಹೇಳಿದೆ. 'ಸಂಭ್ರಮದ ನೆಪದಲ್ಲಿ ತಯಾರಕರು ನಾಗರಿಕರ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಅಲ್ಲ. ಆದರೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು...

NEET ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ..!

www.karnatakatv.net: 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್,...

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...

ಮಸೀದಿಗಳು ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸುತ್ತಿವೆ- ಪ್ರಮೋದ ಮುತಾಲಿಕ್ ಕಿಡಿ..!

www.karnatakatv.net :ಹುಬ್ಬಳ್ಳಿ: ಮಸೀದಿಗಳಲ್ಲಿ ನಮಾಜ್ ಮಾಡುವದರಿಂದ ಸಾಕಷ್ಟು ಶಬ್ದ ಮಾಲಿನ್ಯವಾಗುತ್ತಿದೆ.‌ ಇದು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಬ್ದ ಮಾಲಿನ್ಯ ನಿಲ್ಲಿಸುವಂತೆ ಈಗಾಗಲೇ ಸುಪ್ರೀಂ‌ಕೋರ್ಟ್ ನಿಂದ ಆದೇಶ ಹೊರಡಿಸಿ 21 ವರ್ಷ ಕಳೆದಿದೆ. ರಾತ್ರಿ 10 ರಿಂದ ಬೆಳಿಗ್ಗೆ 6...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img