www.karnatakatv.net :ಬೆಂಗಳೂರು : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅದು ಈಗ ಸುಪ್ರೀಂ ಕೋರ್ಟ್ ಪ್ರಕಾರ ಶಿಕ್ಷೆ ಖಾಯಂ ಆಗಿದೆ.
ಹೌದು, 2007ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ರೆಡ್ಡಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಇದೀಗ ಖಾಯಂ ಆಗಿದೆ. ಸದ್ಯ ಉಮೇಶ್ ರೆಡ್ಡಿಗೆ ಗಲ್ಲು...
www.karnatakatv.net :ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಪ್ರವೇಶವನ್ನು ಒಂದು ವರ್ಷ ಮುಂದೂಡೋದಕ್ಕೆ ಸಾಧ್ಯ ಇಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ.
ನವೆಂಬರ್ ನಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಬರೆಯಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ಇನ್ನು ಎನ್ ಡಿಎಗೆ ಮಹಿಳೆಯರ ಪ್ರವೇಶಾತಿ ಅಧಿಸೂಚನೆಯನ್ನು 2022ರ ಮೇ ತಿಂಗಳಿನಲ್ಲಿ ಹೊರಡಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ತಿಳಿಸಿತ್ತು. ಆದ್ರೆ...
www.karnatakatv.net : ಬೆಂಗಳೂರು : ಖಾಲಿ ಇರುವ ಸುಪ್ರೀಂ ಕೋರ್ಟ್ ನ ಮುಖ್ಯ ನಾಯ್ಯಾಧೀಶರ ಭರ್ತಿಗೆ ಈಗಾಲೇ ಸುಪ್ರೀಂ ಕೋರ್ಟ್ ಕೊಲಾಜಿಯಂ ಹೆಸರುಗಳನ್ನು ಶಿಫಾರಸು ಮಾಡಿದ್ದು, ಈ ಪೈಕಿ ಕನ್ನಡತಿ ಬಿ.ವಿ.ನಾಗರತ್ನ ನೇಮಕವಾಗುವ ಸಾಧ್ಯತೆಯಿದೆ.
ಹೌದು, ಸುಪ್ರೀಂ ಕೋರ್ಟ್ ನ 34 ಮುಖ್ಯ ನ್ಯಾಯಮೂರ್ತಿ ಹುದ್ದೆಯ ಪೈಕಿ ಇದೀಗ 9 ಸ್ಥಾನ ಖಾಲಿಯಾಗಿದ್ದು, ಇವುಗಳ ಭರ್ತಿಗಾಗಿ...
www.karnatakatv.net- ರಾಷ್ಟ್ರೀಯ- ದೆಹಲಿ: ಅಸಂಘಟಿತ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್ ಆದೇಶದನ್ವಯ ಜುಲೈ 31 ರೊಳಗೆ ಎಲ್ಲಾ ರಾಜ್ಯಗಳಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ ಎಂಬ ಆದೇಶ ನೀಡಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ...
ಕರೊನಾ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಸರ್ಕಾರದಿಂದ ನೀಡಲಾದ ಸೌಲಭ್ಯಗಳ ಕುರಿತಂತೆ ವರದಿ ಸಲ್ಲಿಸಿ ಅಂತಾ ದೇಶದ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
https://www.youtube.com/watch?v=-CJ94YWPedw
ಈ ಸಂಬಂಧ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ರಾಜ್ಯಗಳಿಗೆ ವರದಿ ನೀಡಲು 4 ವಾರಗಳ ಗಡುವು ನೀಡಿದೆ. ಕೋವಿಡ್ 19 ಸಂದರ್ಭದಲ್ಲಿ ...
ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ, ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...
ಬೆಂಗಳೂರು: ಅತೃಪ್ತ ಶಾಸಕರು ತಮ್ಮ ಅನರ್ಹತೆಗೆ ಕೂಡಲೇ ತಡೆ ತರುವುದಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ.
ಕಾಂಗ್ರೆಸ್ ,ಜೆಡಿಎಸ್ ಪಕ್ಷದ 17 ಮಂದಿ ಶಾಸಕರನ್ನು ಅನರ್ಹತೆಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿರುವ ಆದೇಶದಿಂದ ದಿಗ್ಭ್ರಾಂತಗೊಂಡಿರೋ ಅತೃಪ್ತರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೆಡಿಯಾಗಿದ್ದಾರೆ. ರಾಜೀನಾಮೆ ಅಂಗೀಕಾರ...
ನವದೆಹಲಿ: ವಿಶ್ವಾಸಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ನಿರ್ದೇಶನ ನೀಡುವಂತೆ ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಇಂದು ಪಕ್ಷೇತರರ ಅರ್ಜಿ ವಿಚಾರಣೆ ಕೈಗೊಂಡ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೊದಲಿಗೆ ಅತೃಪ್ತರ ಪರ ವಕೀಲ ಮುಕುಲ್ ರೋಹ್ಟಗಿ ವಾದವನ್ನು ಆಲಿಸಿದ್ರು. 15ಮಂದಿ ಅತೃಪ್ತ ಶಾಸಕರಿಗೆ ಸ್ಪೀಕರ್ ಎದುರು ವಿಚಾರಣೆಗೆ ಹಾಜರಾಗದಂತೆ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ.
ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...