Sunday, December 1, 2024

Supreme Court

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ಬಳ್ಳಾರಿಗೆ ಕಾಲಿಡಲು ಜನಾರ್ದನ ರೆಡ್ಡಿಗೆ ಗ್ರೀನ್ ಸಿಗ್ನಲ್..!

ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...

ಇವಿಎಂ-ವಿವಿ ಪ್ಯಾಟ್ ತಾಳೆ ಅಸಾಧ್ಯ- ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...
- Advertisement -spot_img

Latest News

ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ನಾಯಕನನ್ನು ಉಚ್ಛಾಟಿಸಿದ ಕಾಂಗ್ರೆಸ್

Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ...
- Advertisement -spot_img