ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...
ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...
ನವದೆಹಲಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ವರದಿ ಬಹಿರಂಗವಾದ ಬಳಿಕ ಇವಿಎಂ-ವಿವಿ ಪ್ಯಾಟ್ ಚೀಟಿ
ತಾಳೆಗೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ತಜ್ಞರ ತಂಡ ಶೇ.100ರಷ್ಚು ವಿವಿ ಪ್ಯಾಟ್ ಚೀಟಿ ಹೊಂದಾಣಿಕೆ ಆಗಬೇಕು ಅಂತ ಕೋರಿ ಅರ್ಜಿ ಸಲ್ಲಿಸಿತ್ತು. ವಿವಿ ಪ್ಯಾಟ್ ಮತ್ತು ಇವಿಎಂ ನಲ್ಲಿ ಮತದಾನ ಚೀಟಿಯನ್ನು ಶೇ.100ರಷ್ಟು ತಾಳೆ ಮಾಡಬೇಕು. ಇದರಿಂದ ಯಾವುದೇ...
America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...