ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...