Wednesday, February 4, 2026

suraj revanna

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

https://www.youtube.com/watch?v=SwypqxD-vfQ   ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...

G Parameshwar: 1 ವರ್ಷ.. ‘ಆ’ 10 ಪ್ರಕರಣಗಳು.. ಪರಮೇಶ್ವರ್​ ಇಮೇಜ್ ಡ್ಯಾಮೇಜ್ ಮಾಡಿದ ಕೇಸ್​ಗಳಿವು!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ (Congress Government) ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಆದ್ರೆ, ಕಳೆದ 1 ವರ್ಷದಲ್ಲಿ ಆ 10 ಪ್ರಕರಣಗಳು ರಾಜ್ಯ ಸರ್ಕಾರ ಅದ್ರಲ್ಲೂ ಗೃಹ ಸಚಿವ ಡಾ. ಜಿ.ಪರಮೇಶ್ವರ್​ (Home Minister G Parameshwara) ಅವರ ಇಮೇಜ್ ಡ್ಯಾಮೇಜ್ ಆಗುವಂತೆ ಮಾಡಿಬಿಟ್ಟಿದೆ. ಡಾ....

VIDEO: ಸೂರಜ್ ರೇವಣ್ಣ ಪತ್ನಿ ಯಾರು? ಅವರ ಹಿನ್ನಲೆ ಏನು?

ಅಸಹಜ ಲೈಂಗಿಕ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ಬಂಧನವಾಗಿದ್ದಾರೆ. ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ತನ್ನ ಮೇಲೆ ಸೂರಜ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಸದ್ಯ ಸೂರಜ್ ಸಿಐಡಿ ವಶದಲ್ಲಿದ್ದಾರೆ. https://youtu.be/g57tiPw3R7g?si=9Ok6LuFn2ytva6wh ಸೂರಜ್ ವಿರುದ್ಧ ಯಾವಾಗ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂತೋ, ಆಗ ಸೂರಜ್ ಪತ್ನಿ...

ಸೂರಜ್ ರೇವಣ್ಣ ಕೇಸ್- ಪರಮೇಶ್ವರ್ ಹೇಳಿದ್ದೇನು?

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿಕ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ...

ಹಾಸನದಲ್ಲಿ ಜೆಡಿಎಸ್ ನ ಸೂರಜ್ ರೇವಣ್ಣ ಗೆಲುವು..!

ಹಾಸನ :   ಡಿಸೆಂಬರ್ 10ರಂದು  ವಿಧಾನಪರಿಷತ್ತಿನ ದಂತಹ  ಚುನಾವಣೆ ಫಲಿತಾಂಶ   ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು  ಸಾವಿರಕ್ಕೂ ಅಧಿಕ ಮತಗಳಿಂದ  ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img