ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ...