ಕರ್ನಾಟಕ ಟಿವಿ : ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಘಿದ್ದಾಋಎ.. ಕೊರೊನಾ ಸೊಂಕು ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.. ೨೦೦೪ರಿಂದ ಸತತವಾಗಿ ೪ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿ ಕರ‍್ಯನಿರ್ವಹಿಸಿದ್ರು.....
ನವದೆಹಲಿ : ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಸೋಮವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ
25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ
ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ
ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು
ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...
ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...
Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...