Mandya News:
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು...
ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ.
ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ.
https://youtu.be/6dnm-Ej5Emw
ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...