Saturday, October 10, 2026

Surjewala

ಮುಂದಿನ ಚುನಾವಣೆಗಳಿಗೆ ಸುರ್ಜೇವಾಲಾ ಬಿಗ್ ಪ್ಲಾನ್!

ರಾಜ್ಯದಲ್ಲಿ ಮುಂದಿನ ಆರು ತಿಂಗಳೊಳಗೆ ಬಿಬಿಎಂಪಿ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆ ತಯಾರಿ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುನ್ಸಿಪಲ್ ಮತ್ತು ಗ್ರಾಮೀಣ ಚುನಾವಣೆಗೂ ಮುನ್ನ...

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ

Kolar News: ಕೋಲಾರ: ಕೋಲಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನ ಯಶಸ್ವಿಯಾಗಿ ಕೊಟ್ಟಿದೆ ಎಂದು ಹೇಳಿದ್ದಾರೆ. ಮಹಿಳೆಯರಿಗೆ, ರೈತರಿಗೆ, ಹೆಲ್ತ್, ಲೇಬರ್ಸ್, ನಿರುದ್ಯೋಗ ಯುವಕರಿಗೆ ಭತ್ಯೆ‌. ರಾಜ್ಯ ಗ್ಯಾರಂಟಿಗಳೊಂದಿಗೆ ಕೇಂದ್ರ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಇದ್ರಿಂದ ಬಿಜೆಪಿ ಕೋಪಗೊಂಡಿದೆ. ಈ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುತ್ತದೆ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img