ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು.
ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...