ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ 17 ವರ್ಷದ ಬಳಿಕ ಮತ್ತೊಮ್ಮೆ ಟಿ20 ವಿಶ್ವಕಪ್ ಗೆಲುವು ಸಾಧಿಸಿದೆ. ಕೊನೆಯ ಓವರ್ನಲ್ಲಿ ದ.ಆಫ್ರಿಕಾ ಗೆಲುವಿಗೆ 17 ರನ್ ಅಗತ್ಯವಿದ್ದಾಗ ಹಾರ್ದಿಕ್ ಪಾಂಡ್ಯಾ ಎಸೆದ ಮೊದಲ ಚೆಂಡನ್ನು ಮಿಲ್ಲರ್ ಲಾಂಗ್ ಆನ್ ಕಡೆಗೆ ಬಾರಿಸಿದರು. ಸಿಕ್ಸ್ ಹೋಗುತ್ತಿದ್ದ ಚೆಂಡನ್ನು ಸೂರ್ಯಕುಮಾರ್...