ಮೊನ್ನೆ ತಾನೇ ನಾವು ಭಾರತೀಯ ಅರಣ್ಯ ಅಧಿಕಾರಿ ಸುಶಾಂತ್ ನಂದಾ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡ ವೀಡಿಯೋ ಒಂದರ ಬಗ್ಗೆ ಲೇಖನ ಬರೆದಿದ್ದೆವು. ಅದರಲ್ಲಿ ಸುಶಾಂತ್ ನಂದಾ ಹಸಿರು ಹಾವಿನ್ನು ಕೈಯಲ್ಲಿ ಹಿಡಿದು ನೀರು ಕುಡಿಸುತ್ತಿದ್ದರು. ಮತ್ತು ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀವೂ ನೀರು ನೀಡಿ ಎಂದು ಸಂದೇಶ ನೀಡಿದ್ದರು. ಆದ್ರೆ ಇದರೊಂದಿಗೆ ನಾವು...
ನಾವು ನೀವೆಲ್ಲ ಬೇಸಿಗೆ ಬಂತಂದ್ರೆ, ಪ್ರಾಣಿ, ಪಕ್ಷಿಗಳಿಗೆ ನೀರುಣಿಸಬೇಕು ಅನ್ನೋ ಸಂದೇಶ ನೀಡುವವರ ವೀಡಿಯೋಗಳನ್ನ ನೋಡಿರ್ತೀವಿ. ಅಂತೆಯೇ ನಾವು ಕೂಡ ಪ್ರಾಣಿ, ಪಕ್ಷಿಗಳಿಗಾಗಿ ಟೆರೆಸ್ ಮೇಲೆ ನೀರನ್ನೂ ಇಡ್ತೀವಿ. ಆದ್ರೆ ಓರ್ವ ವ್ಯಕ್ತಿ, ಹಾವಿಗೆ ಬಾಯಾರಿಕೆಯಾಗಿದೆ ಎಂದು ಕೈಯಲ್ಲಿ ನೀರು ಹಿಡಿದು, ಕುಡಿಸಿದ್ದಾರೆ. ಅವರ ಧೈರ್ಯದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಸರಿಸೃಪಗಳು ವಿಷಪೂರಿತವಾಗಿದ್ದರೂ,...